24.8 C
ಪುತ್ತೂರು, ಬೆಳ್ತಂಗಡಿ
April 1, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಶಟ್ಲ್ ಬ್ಯಾಡ್ಮಿಂಟನ್ ವಂದನ್ ನೆಲ್ಯಾಡಿ ಮಾಲೀಕತ್ವದ ಎ.ಎಫ್.ಸಿ ಅಟಾಕರ್ಸ್ ಹೊಸಮಜಲು ನೆಲ್ಯಾಡಿ ತಂಡಕ್ಕೆ ಪ್ರಶಸ್ತಿ

ಬೆಳ್ತಂಗಡಿ: ಎಲೈಟ್ ಪ್ರೀಮಿಯರ್ ಲೀಗ್ 2024 ನಲ್ಯಾಡಿ ಇದರ ವತಿಯಿಂದ ನಡೆದ ಶಟ್ಲ್ ಬ್ಯಾಡ್ಮಿಂಟನ್ ಸ್ಪರ್ದೆಯಲ್ಲಿ ವಂದನ್ ನೆಲ್ಯಾಡಿ ಮಾಲೀಕತ್ವದ ಎ.ಎಫ್.ಸಿ ಅಟಾಕರ್ಸ್ ಹೊಸಮಜಲು ನೆಲ್ಯಾಡಿ ತಂಡವು ದ್ವಿತೀಯ ಪ್ರಶಸ್ತಿ ಪಡೆದಿದೆ.

ತಂಡದಲ್ಲಿ ಯಜ್ನೇಶ್, ಪ್ರಾರ್ಥನ್ ,ನಿಶ್ಚಯ್, ಗಿರೀಶ್, ಆದರ್ಶ್, ಅಭಿನಂದನ್, ಪ್ರೀತಮ್, ಸಫ್ವಾನ್, ಗೌರವ್, ಸಂತೋಷ್ ,ಉದಯ ,ಇಕ್ಬಾಲ್ ನೆಲ್ಯಾಡಿ ,ಶರೀಫ್ ನೆಲ್ಯಾಡಿ
ಮೊದಲಾದವರು ಇದ್ದರು.

Related posts

ವೇಣೂರು: ನಡ್ತಿಕಲ್ಲು ನಿವಾಸಿ ಶೇಕಬ್ಬ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕಂಪ್ಯೂಟರ್ ತರಬೇತಿ ಕಾರ್ಯಾಗಾರ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya

ಮುಂಡಾಜೆ : ಕುರುಡ್ಯ ಎಂಬಲ್ಲಿ ಗುಡ್ಡಕ್ಕೆ ಬೆಂಕಿ

Suddi Udaya

ನಡ: ಪ್ರಗತಿಪರ ಕೃಷಿಕ ಫ್ರಾನ್ಸಿಸ್ ಮೊರಾಸ್ ಹೃದಯಾಘಾತದಿಂದ ನಿಧನ

Suddi Udaya

ಪತ್ರಕರ್ತ ಭುವನೇಶ್ ಗೇರುಕಟ್ಟೆಯವರಿಂದ ಕ್ಯಾನ್ಸರ್ ಪೀಡಿತರಿಗೆ ನೆರವಾಗುವ ದೃಷ್ಟಿಯಿಂದ ಕೇಶದಾನ

Suddi Udaya
error: Content is protected !!