24 C
ಪುತ್ತೂರು, ಬೆಳ್ತಂಗಡಿ
April 3, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಶಟ್ಲ್ ಬ್ಯಾಡ್ಮಿಂಟನ್ ಶಿವ ಮತ್ತು ಮುನೀರ್ ಮಾಲೀಕತ್ವದ ಎಸ್ಎಂ ಸ್ಮಶರ್ಸ್ ತಂಡ ವಿನ್ನರ್

ಬೆಳ್ತಂಗಡಿ: ಎಲೈಟ್ ಪ್ರೀಮಿಯರ್ ಲೀಗ್ 2024 ನಲ್ಯಾಡಿ ಇದರ ವತಿಯಿಂದ ನಡೆದ ಶಟ್ಲ್ ಬ್ಯಾಡ್ಮಿಂಟನ್ ಸ್ಪರ್ದೆಯಲ್ಲಿ ಶಿವ ಮತ್ತು ಮುನೀರ್ ಮಾಲೀಕತ್ವದಎಸ್ಎಂ ಸ್ಮಶರ್ಸ್ ತಂಡವು ವಿನ್ನರ್ ಆಗಿ ಹೊರಹೊಮ್ಮಿದೆ.

ತಂಡದಲ್ಲಿ ಶಿವ, ಮುನೀರ್ ಸುಶಾಂತ್,ವಿಕ್ಯಾತ್,ವಿನೀತ್ ಹೃದಯ್, ವಿಲ್ಸನ್, ಕೀರ್ತನ್, ಪ್ರವೀಣ್,ಚಂದ್ರಕಾಂತ್, ಅಶೋಕ್ ಮೊದಲಾದವರು ಇದ್ದರು.

Related posts

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಬಾಲಕಿ ಅಕ್ಷರಿ ಶೆಟ್ಟಿ

Suddi Udaya

ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ

Suddi Udaya

ಜಲಪಾತ ವೀಕ್ಷಣೆ ಹಾಗೂ ಗಡಾಯಿಕಲ್ಲು ಚಾರಣಕ್ಕೆ ನಿರ್ಬಂಧ

Suddi Udaya

ನಾರಾವಿ ಬಿಜೆಪಿ ಕಾರ್ಯಾಲಯದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ನ್ಯಾಯತರ್ಪು: ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಅಳದಂಗಡಿ ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya
error: Content is protected !!