ಚಿತ್ರ ವರದಿನಿಧನಸಂಸದ ಕೋಟ ಶ್ರೀನಿವಾಸ್ ಪೂಜಾರಿಯವರಿಗೆ ಮಾತೃ ವಿಯೋಗ by Suddi UdayaJune 30, 2024June 30, 2024 Share0 ಉಡುಪಿ ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದ ನೂತನ ಸಂಸದ ಕೋಟ ಶ್ರೀನಿವಾಸ್ ಪೂಜಾರಿಯವರ ಮಾತೃಶ್ರೀ ಶ್ರೀಮತಿ ಲಚ್ಚಿ ಪೂಜಾರ್ತಿ (97)ರವರು ವಯೋ ಸಹಜದಿಂದ ಇಂದು (ಜೂ.30) ನಿಧನರಾದರು. ಮೃತರು ಪುತ್ರ ನೂತನ ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ಇಬ್ಬರು ಪುತ್ರಿಯರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ. Share this:PostPrintEmailTweetWhatsApp