23.3 C
ಪುತ್ತೂರು, ಬೆಳ್ತಂಗಡಿ
March 7, 2026
ಚಿತ್ರ ವರದಿನಿಧನ

ಸಂಸದ ಕೋಟ ಶ್ರೀನಿವಾಸ್ ಪೂಜಾರಿಯವರಿಗೆ ಮಾತೃ ವಿಯೋಗ

ಉಡುಪಿ ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದ ನೂತನ ಸಂಸದ ಕೋಟ ಶ್ರೀನಿವಾಸ್ ಪೂಜಾರಿಯವರ ಮಾತೃಶ್ರೀ ಶ್ರೀಮತಿ ಲಚ್ಚಿ ಪೂಜಾರ್ತಿ (97)ರವರು ವಯೋ ಸಹಜದಿಂದ ಇಂದು (ಜೂ.30) ನಿಧನರಾದರು.

ಮೃತರು ಪುತ್ರ ನೂತನ ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ಇಬ್ಬರು ಪುತ್ರಿಯರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ: ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಇಂದಬೆಟ್ಟು: ಗಂಗಾಧರ್ ಎಸ್. ರವರ ತೋಟದಲ್ಲಿ ಬೃಹತಾಕಾರದ ಹೆಬ್ಬಾವು ಪತ್ತೆ

Suddi Udaya

ಮಡಂತ್ಯಾರು ಬಸವನಗುಡಿ ಬಳಿ ಪ್ರತ್ಯಕ್ಷಗೊಂಡ ಬೃಹತ್ ಹೆಬ್ಬಾವು: ಹಾವನ್ನು ಹಿಡಿದು ಕಾಡಿಗೆ ಬಿಟ್ಟ ಉರಗ ತಜ್ಞೆ ಆಶಾ ಯಾನೆ ಶೋಭಾ ಕುಪ್ಪೆಟ್ಟಿ

Suddi Udaya

ನಡ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಮಿತಿಯಿಂದ ದಿ. ಕೆ ವಸಂತ ಬಂಗೇರರಿಗೆ ನುಡಿನಮನ

Suddi Udaya

ಬಂಗಾಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಬೆದ್ರಬೆಟ್ಟು ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ , ಮುಂಡಾಜೆಯಲ್ಲಿ ಟಯರ್ ಹೊತ್ತಿಸಿ ಆಕ್ರೋಶ

Suddi Udaya
error: Content is protected !!