29.5 C
ಪುತ್ತೂರು, ಬೆಳ್ತಂಗಡಿ
April 5, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಸಮಸ್ಯೆ

ಕುಪ್ಪೆಟ್ಟಿ ಸಮೀಪ ಗುಡ್ಡ ಜರಿದು ಅಪಾಯದ ಸ್ಥಿತಿ ನಿರ್ಮಾಣ

ಉರುವಾಲು ಗ್ರಾಮದ ಕುಪ್ಪೆಟ್ಟಿ-ನೆಕ್ಕಿಲ್ ಬೈಪಾಸ್ ರಸ್ತೆಯ ಹೊಸಮಣ್ಣು ಎಂಬಲ್ಲಿ ದೊಡ್ಡದಾದ ಗುಡ್ಡ ಜರಿದು ಅಪಾಯದ ಸ್ಥಿತಿ ನಿರ್ಮಾಣವಾಗಿದೆ. ಅಡಿಕೆ, ತೆಂಗಿನ ಮರಗಳಲ್ಲಿ ಕೆಲವೊಂದು ರಸ್ತೆಗೆ ಬಿದ್ದು, ಕೆಲವು ಬೀಳುವ ಪರಿಸ್ಥಿತಿಯಲ್ಲಿದೆ. ಇದರ ಮಧ್ಯೆ ವಿದ್ಯುತ್ ಕಂಬವೊಂದು ಬೀಳುವ ಹಂತದಲ್ಲಿದ್ದು, ಅಪಾಯದ ಸೂಚನೆ ನೀಡಿದೆ.

ವಿದ್ಯಾರ್ಥಿಗಳು, ನಾಗರಿಕರು, ಹಲವಾರು ವಾಹನಗಳು ದಿನನಿತ್ಯ ಈ ದಾರಿಯಲ್ಲಿ ಸಾಗುತ್ತಿದ್ದಾರೆ. ಅಪಾಯ ಸಂಭವಿಸುವ ಮೊದಲೇ ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಎಚ್ಚೆತ್ತುಕೊಳ್ಳಬೇಕೆಂದು ನಾಗರಿಕರು ಒತ್ತಾಯಿಸಿದ್ದಾರೆ.

Related posts

ಕಳಿಯ: ಬೈಕ್ ನಲ್ಲಿ ಹೋಗುತ್ತಿದ್ದ‌ ಸಹ ಸಾವರೆ ಮಹಿಳೆಯೋವ೯ರ ಕಾಲು ಸೈಲೇಸರ್‌ ಮತ್ತು ಚೇಸ್‌ ನಡುವೆ ಸಿಲುಕಿ ಗಾಯ

Suddi Udaya

ವಿಪರೀತ ಮಳೆಗೆ ಮಿತ್ತಬಾಗಿಲು ಶಾಂತಿಗುಡ್ಡೆಯಲ್ಲಿ ಗುಡ್ಡ ಕುಸಿತ

Suddi Udaya

ಪಡಂಗಡಿ: ನವ ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Suddi Udaya

ನಿಡ್ಲೆ: ನಾಟಿ ವೈದ್ಯ ಬಾಬು ನಿಧನ

Suddi Udaya

ಸೌತಡ್ಕ ದೇವಸ್ಥಾನದ ವತಿಯಿಂದ ಶ್ರೀಮತಿ ಶುಭ ಮರಾಟೆ ರವರಿಗೆ ರೂ 40ಸಾವಿರ ಚೆಕ್ ಹಸ್ತಾಂತರ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ