September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಶಾಸಕ ಹರೀಶ್ ಪೂಂಜ ತಾಲೂಕು ಆಡಳಿತ ಕಚೇರಿಗೆ ಭೇಟಿ

ಬೆಳ್ತಂಗಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಜು.1ರಂದು ತಾಲೂಕು ಆಡಳಿತ ಕಚೇರಿಗೆ ದಿಢೀರ್ ಭೇಟಿ ನೀಡಿ ನೀಡಿದ್ದಾರೆ.

ಸರ್ವೇ ಇಲಾಖೆಯಲ್ಲಿ ಏಕ ವ್ಯಕ್ತಿ ನಿವೇಶನ ಮತ್ತು 1-5 ಸರ್ವೇಯ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಈ ಸಂದರ್ಭದಲ್ಲಿ ವಿಧಾನ ಸಭಾ ಸದಸ್ಯ ಪ್ರತಾಪ್ ಸಿಂಹ ನಾಯಕ್ ಉಪಸ್ಥಿತರಿದ್ದರು.

Related posts

ಕೊಯ್ಯೂರು ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಹೈನುಗಾರಿಕೆಯ ಸಾಧಕ ಪಿ.ನಾರಾಯಣ ರಾವ್ ಧರ್ಮಸ್ಥಳ ವಿಧಿವಶ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿಶ್ವ ದಿನಾಚರಣೆ

Suddi Udaya

ಪಟ್ಟಣ ಪಂಚಾಯತು ಅಧಿಕಾರಾವಧಿ ನ.7ಕ್ಕೆ ಮುಕ್ತಾಯ: ಎರಡನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷರ ಅಧಿಕಾರಾವಧಿ ಮೊಟಕು

Suddi Udaya

ರಬ್ಬರ್ ಟ್ಯಾಪಿಂಗ್ ಕಾರ್ಮಿಕ ಸ್ವತಃ ಮೈಮೇಲೆ ವಿದ್ಯುತ್ ಹರಿಸಿ ಆತ್ಮಹತ್ಯೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಒಂಟಿಸಲಗ ಪ್ರತ್ಯಕ್ಷ: ವಾಹನ ಸವಾರರ ಪರದಾಟ

Suddi Udaya
error: Content is protected !!