27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್‌ ಸಯನ್ಸ್‌ ಉಪನ್ಯಾಸಕಿ ಸುಚೇತಾರವರಿಗೆ ಪಿ.ಎಚ್.ಡಿ ಪದವಿ

ಉಜಿರೆ: ಶ್ರೀ ಧರ್ಮಸ್ಧಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್‌ ಸಯನ್ಸ್‌ ವಿಭಾಗದ ಉಪನ್ಯಾಸಕಿಯಾದ ಶ್ರೀಮತಿ ಸುಚೇತಾ ರವರಿಗೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU) ಪಿ.ಯಚ್.ಡಿ ಪದವಿ ಪ್ರದಾನ ಮಾಡಿರುತ್ತದೆ.


ಸುಚೇತಾ ರವರು ಪಿ. ಎ. ಕಾಲೇಜಿನ ಕಂಪ್ಯೂಟರ್‌ ಸಯನ್ಸ್‌ ವಿಭಾಗದ ಮುಖ್ಯಸ್ಥರಾದ ಪ್ರೊ. ಶರ್ಮಿಳಾ ಕುಮಾರಿ ಅವರ ಮಾರ್ಗದರ್ಶನದಲ್ಲಿ ‘Development of Face and Fingerprint based Person Identification System: A Multimodal approach‘ ವಿಷಯದ ಕುರಿತು ಸಂಶೋಧನ ಪ್ರಬಂಧ ಮಂಡಿಸಿದ್ದರು.
ಇವರಿಗೆ ಕಾಲೇಜಿನ ಆಡಳಿತ ಮಂಡಳಿ ಮತ್ತು ಪ್ರಾಂಶುಪಾಲರು ಶುಭಹಾರೈಸಿದ್ದಾರೆ.

Related posts

ರಸ್ತೆ ಬದಿ ವಾಹನಕ್ಕಾಗಿ ತನ್ನ ತಾಯಿ ಜೊತೆ ಕಾಯುತ್ತಿದ್ದ ಪುಟ್ಟ ಬಾಲಕಿ ಸಾತ್ವಿಕಾ ದ್ವಿಚಕ್ರ ವಾಹನ ‌ ಡಿಕ್ಕಿ ಹೊಡೆದು ಗಾಯಗೊಂಡು ಆಸ್ಪತ್ರೆಗೆ

Suddi Udaya

ಬಜಿರೆ ಶಾಲೆ: ಕೇಂದ್ರದ ಪಿಎಂಶ್ರೀ ಯೋಜನೆಯ ಅನುಷ್ಠಾನಕ್ಕೆ ಚಾಲನೆ, ಎಲ್‌ಕೆಜಿ ತರಗತಿ ಉದ್ಘಾಟನೆ

Suddi Udaya

ನಾಳೆ (ಆ.2) ದ.ಕ. ಜಿಲ್ಲಾದ್ಯಂತ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಎಸ್.ಡಿ.ಎಂ ಪ.ಪೂ. ಕಾಲೇಜಿನಲ್ಲಿ ಭಿತ್ತಿಪತ್ರಿಕೆ ಸ್ಪರ್ಧೆ

Suddi Udaya

ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ತೆಲಿಕೆದ ಬೊಳ್ಳಿ ಅರವಿಂದ್ ಬೋಳಾರ್ ರವರಿಗೆ ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ ವತಿಯಿಂದ ಸನ್ಮಾನ

Suddi Udaya
error: Content is protected !!