25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳಿಯ ಪ್ರಾ.ಕೃ.ಪ.ಸ. ಸಂಘಕ್ಕೆ ನೂತನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಕವಿತಾ ಅಧಿಕಾರ ಸ್ವೀಕಾರ

ಕಳಿಯ : ಕಳಿಯ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದಲ್ಲಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ಮುಖ್ಯಕಾರ್ಯನಿರ್ವಣಾಧಿಕಾರಿ ಸತ್ಯಶಂಕರ್ ಕೆ ಜಿ ಇವರಿಂದ ತೆರವಾದ ಸ್ಥಾನಕ್ಕೆ ಕವಿತಾ ಇವರು ನೂತನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಜು. 1ರಂದು ಅಧಿಕಾರ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ವಸಂತ ಮಜಲು, ಉಪಾಧ್ಯಕ್ಷ ರಾಜ್ ಪ್ರಕಾಶ್ ಶೆಟ್ಟಿ, ನಿರ್ದೇಶಕರರಾದ ಹರಿದಾಸ ಪಡಂತಾಯ,
ಶೇಖರ್ ನಾಯ್ಕ , ಶ್ರೀಮತಿ ಚಂದ್ರವತಿ, ಶ್ರೀಮತಿ ಮಮತಾ ಗೋಪಾಲ್ ನಾಯ್ಕ, ಕುಶಾಲಪ್ಪ ಗೌಡ, ಬಾಲಕೃಷ್ಣ ಗೌಡ ಬಿರ್ಮೊಟ್ಟು, ಉದಿತ್ ಕುಮಾರ್, ಲೋಕೇಶ್, ಕೇಶವ ಪೂಜಾರಿ, ನಿವೃತ್ತ ಮುಖ್ಯ ಕಾರ್ಯನಿರ್ವಾಧಿಕಾರಿ ಸತ್ಯ ಶಂಕರ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಚಿಕಿತ್ಸಾ ನೆರವು

Suddi Udaya

ಮಡಂತ್ಯಾರು: ಬಿ ಎಂ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಸಭೆ

Suddi Udaya

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವತಿಯಿಂದ ಪಕ್ಷದ ಸಂಸ್ಥಾಪನಾ ದಿನಾಚರಣೆ

Suddi Udaya

ಬೆಳ್ತಂಗಡಿ ಬಗರ್ ಹುಕ್ಂ ಅಕ್ರಮ ಸಕ್ರಮ ಸಮಿತಿ ಸಭೆ

Suddi Udaya

ಗರ್ಡಾಡಿ ಶಕ್ತಿ ಕೇಂದ್ರದಲ್ಲಿ ಮೂರನೇ ಸುತ್ತಿನ ಬಿರುಸಿನ ಮತಯಾಚನೆ

Suddi Udaya

ಧರ್ಮಸ್ಥಳದಲ್ಲಿ ಬಿವೋಕ್‌ ವಿದ್ಯಾರ್ಥಿಗಳಿಗೆ ಸ್ಟಾಪ್‌ ಮೋಶನ್‌ ಅನಿಮೇಶನ್‌ ಕಾರ್ಯಾಗಾರ

Suddi Udaya
error: Content is protected !!