23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು: ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ಕುವೆಟ್ಟು: ಕುವೆಟ್ಟು ಗ್ರಾಮ ಪಂಚಾಯತ್, ಕರ್ನಾಟಕ ಕಟ್ಟಡ ಮತ್ತು ನಿರ್ಮಾಣ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ಇದರ ಸಂಯುಕ್ತ ಆಶ್ರಯದಲ್ಲಿ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಜೂ. 30 ರಂದು ಮದ್ದಡ್ಕ ಸಮುದಾಯ ಭವನದಲ್ಲಿ ಜರಗಿತು.

ನೋಂದಾಯಿತ ಕಟ್ಟಡ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಶಿಬಿರದ ಪ್ರಯೋಜನ ಪಡೆದು ಕೊಂಡರು.

Related posts

ಕಲ್ಮಂಜ ಸರಕಾರಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘ ರಚನೆ

Suddi Udaya

ವೇಣೂರು: ಕೋಮ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿದ್ದ ಶಿಲ್ಪ ಸಾವು: ಮನೆಯವರ ಪ್ರತಿಭಟನೆ

Suddi Udaya

ಬೆಳ್ತಂಗಡಿಯ ರಾಮದಾಸ್ ಜಿ ಬಾಳಿಗ ನಿಧನ

Suddi Udaya

ನ್ಯಾಯತರ್ಪು: ಮಾದಕ ವಸ್ತು ದಿನಾಚರಣೆ ಅಂಗವಾಗಿ ದುಶ್ಚಟ ಮುಕ್ತ ಸಮಾಜ ನಿರ್ಮಾಣದ ಮಾಹಿತಿ ಕಾರ್ಯಕ್ರಮ

Suddi Udaya

ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಶ್ರೀ ಕ್ಷೇತ್ರ ಪಾರೆಂಕಿ ಶ್ರೀ ಮಹಿಷಮರ್ದಿನೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನೂತನ ಅಧ್ಯಕ್ಷರಾಗಿ ಮಾಲಾಡಿ ಗ್ರಾ. ಪಂ. ಅಧ್ಯಕ್ಷ, ಯುವ ನಾಯಕ ಪುನೀತ್ ಕುಮಾರ್ ಅವಿರೋಧ ಆಯ್ಕೆ

Suddi Udaya
error: Content is protected !!