April 2, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಗುಂಡೂರಿ ವಿಪರಿತ ಮಳೆಗೆ ಗುಡ್ಡ ಕುಸಿತ

ಗುಂಡೂರಿ :ವಿಪರೀತ ಸುರಿದ ಮಳೆ ಗೆ ಗುಡ್ಡ ಕುಸಿತ ವಾಗಿ ಅಪಾಯದಲ್ಲಿ ಸಿಲುಕಿದ್ದ, ಗುಂಡೂರಿ ಗ್ರಾಮದ ಹೊಸಬೆಟ್ಟು ಕೊಯಂದೂರು ನಿವಾಸಿ ಶ್ರೀ ದಿನೇಶ್ ಪೂಜಾರಿಯವರ ಮನೆಯ ಬಳಿ ಬಿದ್ದಿರುವ ಗುಡ್ಡ ದ ಮಣ್ಣ ನ್ನು ತೆರವುಗೊಳಿಸಲು ಸಹಕಾರ ಮಾಡಿದ ನೆಚ್ಚಿನ ಶಾಸಕರಾದ ಶ್ರೀ ಹರೀಶ್ ಪೂಂಜ,
ಈ ಸಂದರ್ಭದಲ್ಲಿ ಆರಂಬೋಡಿ ಗ್ರಾಮ ಪಂಚಾಯತ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಆಡಳಿತಾಧಿಕಾರಿ,ನಿಕಟಪೂರ್ವಅಧ್ಯಕ್ಷರಾದ ಶ್ರೀಮತಿ ವಿಜಯಾ ಆರಂಬೋಡಿ, ಗುಂಡೂರಿ ವಾರ್ಡ್ ನ ಪಂಚಾಯತ್ ಸದಸ್ಯರು ಇದಕ್ಕಾಗಿ ಶ್ರಮಿಸಿದ ಬಿಜೆಪಿ ಶಕ್ತಿಕೇಂದ್ರ ಅಧ್ಯಕ್ಷ ರಾದ ಶ್ರೀ ದಯಾನಂದ್ ನಡುಕುಮೇರು,ಹಾಗೂ ಶ್ರೀ ನಿತೀಶ್ ಗುಂಡೂರಿ ಯವರು ಉಪಸ್ಥಿತರಿದ್ದರು.

Related posts

ಮುಂಡೂರುಪಳಿಕೆ ಸುಗ್ಗಿ ಪುರುಷರ ಕೂಟದ ಸಮಿತಿ ರಚನೆ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ‘ಭಾಗವತ ಸಪ್ತಾಹ’

Suddi Udaya

ಕೊಲ್ಲಿ: ಸೂರ್ಯ – ಚಂದ್ರ ಜೋಡುಕರೆ ಕಂಬಳ ಸಮಿತಿಗೆ ಡಾ. ಹೆಗ್ಗಡೆಯವರು ಮಂಜೂರು ಮಾಡಿದ 2 ಲಕ್ಷದ ಚೆಕ್ ಹಸ್ತಾಂತರ

Suddi Udaya

ಉಜಿರೆ ಗ್ರಾ.ಪಂ. ನಿಂದ ವಿಕಲಚೇತನ ವ್ಯಕ್ತಿಗೆ ತಕ್ಷಣ ಸ್ಪಂದನೆ

Suddi Udaya

ಬೆಳ್ತಂಗಡಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಶಾಸಕರ ವಿರುದ್ಧ ಪ್ರಕರಣ ದಾಖಲು

Suddi Udaya

ಶುಭೋದಯ ಸಂಜೀವಿನಿ ಗ್ರಾಮ ಪಂಚಾಯತ್‌ ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya
error: Content is protected !!