27.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಚೆ ಪರಪ್ಪು – ಕೊಯ್ಯೂರು ಕ್ರಾಸ್ ನಲ್ಲಿ ಚರಂಡಿಗೆ ಬಿದ್ದ ಆಟೋ ರಿಕ್ಷಾ

ಗೇರುಕಟ್ಟೆ : ಗೇರುಕಟ್ಟೆ ಸಮೀಪದ ಪರಪ್ಪು -ಕೊಯ್ಯೂರು ರಸ್ತೆಯ ಕ್ರಾಸ್ ಪಕ್ಕದಲ್ಲಿ ತಾಂತ್ರಿಕ ದೋಷದಿಂದಾಗಿ ಆಟೋ ರಿಕ್ಷಾ ಸೂಚನ ಫಲಕಕ್ಕೆ ಡಿfಕಕಿ ಹೊಡೆದು ಚರಂಡಿಗೆ ಬಿದ್ದ ಘಟನೆ ಜು.1 ರಂದು ನಡೆಯಿತು.


ಸುಣ್ಣಲಡ್ಡ ಮನೆಯಿಂದ ಸಿದ್ಧೀಕ್ ಗೇರುಕಟ್ಟೆ ಕಡೆಗೆ ತನ್ನ ಆಟೋ ರಿಕ್ಷಾವನ್ನು ಚಲಾಯಿಸಿಕೊಂಡು ಬರುತ್ತಿದಂತೆ ತಾಂತ್ರಿಕ ದೋಷದಿಂದಾಗಿ ರಸ್ತೆಯ ಪಕ್ಕದಲ್ಲಿರುವ ಸೂಚನ ಫಲಕದ ಕಂಬಕ್ಕೆ ಡಿಕ್ಕಿಯಾಗಿದೆ. ಚಾಲಕ ಮಾತ್ರ ಇದ್ದು ಅದೃಷ್ಟವಶಾತ್ ಯಾವುದೇ ಗಾಯಗಳಾಗಿಲ್ಲ. ವಿಷಯ ತಿಳಿದು ಸ್ಥಳೀಯ ರಿಕ್ಷಾ ಚಾಲಕನ ಮಾಲೀಕ ಸಂಘದ ಸದಸ್ಯರು ಆಗಮಿಸಿ ಚರಂಡಿಯಿಂದ ರಿಕ್ಷಾ ಮೇಲೆ ಎತ್ತಲು ಸಹಕರಿಸಿದರು.
ವರದಿ: ಕೆ.ಎನ್ ಗೌಡ

Related posts

ಉಜಿರೆ: ಸುರ್ಯ ರಸ್ತೆಯ ಪಡುವೆಟ್ಟು ಜನವಸತಿ ಪ್ರದೇಶಕ್ಕೆ ‘ಕೃಷ್ಣನಗರ’ ನಾಮಫಲಕ ಅನಾವರಣ

Suddi Udaya

ವಯನಾಡು ಭೂಕುಸಿತ ದುರಂತ: ನೆಲ್ಯಾಡಿಯ ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಸಂತ್ರಸ್ತರಿಗಾಗಿ ಮೊಂಬತ್ತಿ ಪ್ರಾರ್ಥನೆ

Suddi Udaya

ಮಾ.16: ಮೈರೋಳ್ತಡ್ಕ ಸ.ಉ. ಪ್ರಾ. ಶಾಲೆಯಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕೊಯ್ಯೂರು: ಅಕ್ರಮವಾಗಿ ಮದ್ಯ ಮಾರಾಟ: ಬೆಳ್ತಂಗಡಿ ಪೊಲೀಸರಿಂದ ದಾಳಿ

Suddi Udaya

ವಾಣಿ ಕಾಲೇಜಿನಲ್ಲಿ ವಿದ್ಯಾರ್ಥಿ ಮಿತ್ರ ಸಿಇಟಿ ಕಾರ್ಯಾಗಾರ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!