ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪಡಂಗಡಿ ರಸ್ತೆಯ ಗುಂಡಿಗಳನ್ನು ಸಿಮೆಂಟ್ ವೆಟ್ ಮಿಕ್ಸ್ ಹಾಕಿ ದುರಸ್ಥಿ by Suddi UdayaJuly 1, 2024July 1, 2024 Share0 ಪಡಂಗಡಿ: ಪಡಂಗಡಿ ಗ್ರಾಮದ ಕೆಲವು ರಸ್ತೆಯು ಗುಂಡಿಗಳಿಂದ ಕೂಡಿದ್ದು ಸಿಮೆಂಟ್ ವೆಟ್ ಮಿಕ್ಸ್ ಹಾಕಿ ಸರಿಪಡಿಸಲಾಯಿತು. ಇದಕ್ಕೆ ಸಾನಿಧ್ಯ ರೆಡಿಮಿಕ್ಸ್ ಸಂಸ್ಥೆಯವರು ಸಹಕಾರ ನೀಡಿದರು. ಪಡಂಗಡಿ ಗ್ರಾಮ ಪಂಚಾಯತ್ ಸದಸ್ಯರಾದ ಸಂತೋಷ್ ಕುಮಾರ್ ಜೈನ್, ಅಹಮದ್ ಬಾವ, ರಿಚರ್ಡ್ ಗೋವಿಯಸ್ ಮತ್ತು ಇತರರು ಸಹಕರಿಸಿದರು. Share this:PostPrintEmailTweetWhatsApp