23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪದ್ಮುಂಜ: ಕ್ವಾಟ್ರಸ್ ಪುದ್ದೊಟ್ಟು ದೇವಸ್ಥಾನ ಹೋಗುವ ಜಿ.ಪಂ. ರಸ್ತೆ ಬದಿ ಅನಧಿಕೃತವಾಗಿ ಹಾಕಿದ್ದ ಬೇಲಿಯನ್ನು ತೆರವುಗೊಳಿಸಿದ ಕಂದಾಯ ಇಲಾಖೆ

ಕಣಿಯೂರು: ಇಲ್ಲಿಯ ಪದ್ಮುಂಜ ಕ್ವಾಟ್ರಸ್ ಪುದ್ದೊಟ್ಟು ದೇವಸ್ಥಾನ ಹೋಗುವ ಜಿಲ್ಲಾ ಪಂಚಾಯತ್ ಸೇರಿದ ರಸ್ತೆ ಬದಿ ಖಾಸಗಿ ವ್ಯಕ್ತಿ ಅನಧಿಕೃತವಾಗಿ ಬೇಲಿ ಹಾಕಲಾಗಿದ್ದು ಪಂಚಾಯತ್ ನೋಟಿಸ್ ನೀಡಿದರು ತೆರವುಗೊಳಿಸದೆ. ತದನಂತರ ತಹಶೀಲ್ದಾರರಿಗೆ ನೋಟಿಸ್ ನೀಡಿದಾಗ ಕಂದಾಯ ಅಧಿಕಾರಿಗಳು ಬಂದು ಅನಾಧಿಕೃತ ಬೇಲಿಯನ್ನು ಕಂದಾಯ ಇಲಾಖೆಯ ನಿರೀಕ್ಷಕ ಪಾವಡಪ್ಪ ದೊಡ್ಡಮನಿ ಹಾಗೂ ಗ್ರಾಮಕಾರಣಿಕ ಉಷಾ ಜು.1ರಂದು ತೆರವುಗೊಳಿಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ ಯಶವಂತ. ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ್. ಪಂಚಾಯತ್ ಸದಸ್ಯರಾದ ಅಮಿತ್., ಗಾಯತ್ರಿ ಹಾಗೂ ಸ್ಥಳೀಯರು ಉಪಸ್ಥಿತಿಯಲ್ಲಿ ತೆರವುಗೊಳಿಸಲಾಯಿತು.

Related posts

ವಿಪರೀತ ಮಳೆಯಿಂದಾಗಿ ತುಂಬಿ ಹರಿಯುತ್ತಿರುವ ಕೊಲ್ಲಿಯ ನೇತ್ರಾವತಿ ನದಿ

Suddi Udaya

ಇಂದಬೆಟ್ಟು: ಶತಾಯುಷಿ ಮತದಾರ ಬಂಗಾಡಿ ಅರಮನೆಯ ಬಿ. ರವಿರಾಜ್ ಬಲ್ಲಾಳ್ ರಿಗೆ ಚುನಾವಣಾ ಆಯೋಗದಿಂದ ಗೌರವಪೂರ್ವಕ ಸನ್ಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya

ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ II ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಅಳದಂಗಡಿ ವಲಯದ ಬಡಗಕಾರಂದೂರು ಎ ಮತ್ತು ಬಿ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya

ಚಾರ್ಮಾಡಿ: ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ

Suddi Udaya

ಮುಂಡಾಜೆ: ಸರಸ್ವತಿ ಆಂಗ್ಲ ಮಾಧ್ಯಮ ವಿದ್ಯಾರ್ಥಿ ಸಂಘಗಳ ಉದ್ಘಾಟನೆ

Suddi Udaya
error: Content is protected !!