30.3 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಪ್ರೌಢಶಾಲೆ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿ ಭವಾನಿ ಮಾರ್ಪಾಲು, ಉಪಾಧ್ಯಕ್ಷರಾಗಿ ರಾಜೇಶ್ ಕುರ್ಕಿಲು

ಬೆಳಾಲು: ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ 2024 – 25 ನೇ ವರ್ಷದ ಶಿಕ್ಷಕ ರಕ್ಷಕ ಸಂಘದ ನೂತನ ಸಮಿತಿ ರಚನೆಯಾಯಿತು. ಅಧ್ಯಕ್ಷರಾಗಿ ಶ್ರೀಮತಿ ಭವಾನಿ ಮಾರ್ಪಾಲು, ಉಪಾಧ್ಯಕ್ಷರಾಗಿ ರಾಜೇಶ್ ಕುರ್ಕಿಲುರವರು ಆಯ್ಕೆಯಾದರು.

ಸದಸ್ಯರಾಗಿ ಸುಲೈಮಾನ್ ಭೀಮಂಡೆ, ಓಡಿಯಪ್ಪ ಎಂ ಕೆ, ಶ್ರೀಮತಿ ವಿಜಯಲಕ್ಷ್ಮೀ, ರಾಮಚಂದ್ರ ಮಾಯ, ಶ್ರೀಮತಿ ಪ್ರೀತಿ ದೊಂಪದಫಲ್ಕೆ, ಶೇಖರ್ ಮತ್ತು ವಿನೋದ ಇವರನ್ನು ಆರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರು ಕಾರ್ಯದರ್ಶಿಗಳಾಗಿದ್ದು ಶ್ರೀಮತಿ ರಾಜಶ್ರೀಯವರು ಮಾರ್ಗದರ್ಶಿ ಶಿಕ್ಷಕರಾಗಿರುತ್ತಾರೆ. ನೂತನ ಸಮಿತಿಯ ಆಯ್ಕೆ ಪ್ರಕ್ರಿಯೆಯನ್ನು ರವಿಚಂದ್ರರವರು ನಡೆಸಿಕೊಟ್ಟರು.

Related posts

ವಿದ್ವತ್ ಭರವಸೆ: ಪ್ರತಿಭಾನ್ವಿತರಿಗೆ ಉಚಿತ ಶಿಕ್ಷಣ

Suddi Udaya

ಮೊಗ್ರು: ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ -ಮುಗೇರಡ್ಕ, ಶ್ರೀರಾಮ ಶಿಶುಮಂದಿರದ ದ್ವಿತೀಯ ವರ್ಷದ ವಾರ್ಷಿಕೋತ್ಸವ ಮತ್ತು ಭಾರತ್ ಮಾತ ಪೂಜನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಶೇ 81.49 ಮತದಾನ: 2,28,871 ಮತದಾರರಲ್ಲಿ 1,86,506 ಮಂದಿ ಮತ ಚಲಾವಣೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ “ಅಂತರಾಷ್ಟ್ರೀಯ ಯೋಗ ದಿನಾಚರಣೆ”

Suddi Udaya

ಸಿವಿಲ್‌ ಇಂಜಿನಿಯರಿಂಗ್‌ ಪ್ರಾಜೆಕ್ಟ್ ಆವಿಷ್ಕಾರಕ್ಕೆ ಇಂಗ್ಲೆಂಡ್‌ ಮೂಲದ ಪೇಟೆಂಟ್ ಲಭ್ಯ

Suddi Udaya

ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ: ಕೈಯಿಂದ ಕಾರಿನ ಗಾಜು ಒಡೆದ ವಿವಾದ – ಐವರ‌ ವಿಚಾರಣೆ ಪರಸ್ಪರ ಪ್ರಕರಣ ದಾಖಲು

Suddi Udaya
error: Content is protected !!