April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ವಾಣಿ ಪ.ಪೂ. ಕಾಲೇಜಿನಲ್ಲಿ ಪ್ರೇರಣಾ ಕಾರ್ಯಕ್ರಮ

ಬೆಳ್ತಂಗಡಿ: ನಿರಂತರ ಪರಿಶ್ರಮದಿಂದ ಉತ್ತಮ ಫಲಿತಾಂಶವನ್ನು ಪಡೆದು ಜೀವನದಲ್ಲಿ ಯಶಸ್ಸನ್ನು ಗಳಿಸಬಹುದು ಎಂದು ಡಾI ಜೇಸನ್ ಅವಿತ್ ಪಿರೇರಾ ಹೇಳಿದರು.


ಅವರು ವಾಣಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ಸಂಘದ ವತಿಯಿಂದ ನಡೆದ ಪ್ರೇರಣಾ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ನೀಟ್ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಗಳಿಸಲು ಶಿಕ್ಷಕರ ಸಲಹೆ ಸೂಚನೆಗಳೊಂದಿಗೆ ಹೆಚ್ಚಿನ ಪರಿಶ್ರಮದ ಅಗತ್ಯವಿದೆ. ವಿದ್ಯಾರ್ಥಿ ಜೀವನದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ತೊಡಗಿ ಸಮಯವನ್ನು ವ್ಯರ್ಥ ಮಾಡದೆ ಅಧ್ಯಯನದಲ್ಲಿ ತೊಡಗಬೇಕು. ಆಗ ಗುರಿಯನ್ನು ತಲುಪಲು ಸಾಧ್ಯವಾಗುತ್ತದೆ ಎಂದರು.


ಕಾಲೇಜಿನ ಉಪ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ ಅಧ್ಯಕ್ಷತೆಯನ್ನು ವಹಿಸಿದ್ದರು. ಜೆಇಇ, ನೀಟ್ ಪರೀಕ್ಷಾ ತರಬೇತುದಾರ ಡಾ ಶುತಕೀರ್ತಿ ಜೈನ್ ಉಪಸಿತರಿದ್ದರು.
ವಿಜ್ಞಾನ ಸಂಘದ ಸಂಯೋಜಕರಾದ ಶ್ರೀಮತಿ ಸೌಜನ್ಯ ಸ್ವಾಗತಿಸಿದರು. ಉಪನ್ಯಾಸಕಿ ಕು ರಾಜಶ್ರೀ ವಂದಿಸಿದರು. ಆಕಾಶ್ ಕಾರ್ಯಕ್ರಮ ನಿರೂಪಿಸಿದರು.

Related posts

ಮಡಂತ್ಯಾರು ವಲಯದ ಮಹಿಳಾ ವಲಯ ಸಮಿತಿ ರಚನಾ ಸಭೆ

Suddi Udaya

ಮುಂಡ್ರುಪಾಡಿ ವಸಂತಿರವರ ಮನೆಯ ಮೇಲೆ ಬಿದ್ದ ಮರ: ಧರ್ಮಸ್ಥಳ ಘಟಕದ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya

ಉಜಿರೆ ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಸಂದರ್ಶನವನ್ನು ಎದುರಿಸುವುದು ಹೇಗೆ? ಎಂಬ ವಿಷಯದ ಕುರಿತು ಉಪನ್ಯಾಸ

Suddi Udaya

ನಡ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ

Suddi Udaya

ಬಳಂಜ : ಬೋಂಟ್ರೊಟ್ಟುಗುತ್ತು ದೈವಸ್ಥಾನದಲ್ಲಿ ಮಹಾ ಚಂಡಿಕಾಯಾಗ: ವಿಧಾನಪರಿಷತ್ ಶಾಸಕ ಕೆ.ಹರೀಶ್ ಕುಮಾರ್ ಸಹಿತ ನೂರಾರು ಭಕ್ತರು ಭಾಗಿ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!