ಬೆಳ್ತಂಗಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಜು.1ರಂದು ತಾಲೂಕು ಆಡಳಿತ ಕಚೇರಿಗೆ ದಿಢೀರ್ ಭೇಟಿ ನೀಡಿ ನೀಡಿದ್ದಾರೆ. ಸರ್ವೇ ಇಲಾಖೆಯಲ್ಲಿ ಏಕ ವ್ಯಕ್ತಿ ನಿವೇಶನ ಮತ್ತು 1-5 ಸರ್ವೇಯ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ವಿಧಾನ ಸಭಾ ಸದಸ್ಯ ಪ್ರತಾಪ್ ಸಿಂಹ ನಾಯಕ್ ಉಪಸ್ಥಿತರಿದ್ದರು. Share this:PostPrintEmailTweetWhatsApp