April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯೂನಿಯನ್ ಬ್ಯಾಂಕ್ ಎಂದು ಸಂದೇಶ ಕಳುಹಿಸಿ ಲಕ್ಷಾಂತರ ರೂ. ವಂಚನೆ: ಹಣ ಕಳೆದುಕೊಂಡ ಕೊಕ್ಕಡದ ನಿವಾಸಿಯಿಂದ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

ಕೊಕ್ಕಡ: ಮೊಬೈಲ್ ವಾಟ್ಸ್ ಆಯಪ್ ನಲ್ಲಿ ಯೂನಿಯನ್ ಬ್ಯಾಂಕ್ ಎಂದು ಲಿಂಕ್ ಕಳಿಸಿ ಲಕ್ಷಾಂತರ ಹಣ ದೋಚಿ ವಂಚಿಸಿದ ಘಟನೆ ಜೂ.30 ರಂದು ಕೊಕ್ಕಡದಲ್ಲಿ ನಡೆದಿದೆ.

ಅಪರಿಚಿತ ವ್ಯಕ್ತಿಯೋರ್ವರು ಕೊಕ್ಕಡ ಗ್ರಾಮದ ಬಡೆಕೈಲ್ ನಿವಾಸಿ ಶ್ರೀನಾಥ್ ರವರು ರವರ ಮೊಬೈಲ್ ಗೆ ಯೂನಿಯನ್ ಬ್ಯಾಂಕ್ ಎಂದು ಮೇಸೆಜ್ ಕಳಿಸಿ, ಡೌನ್ ಲೋಡ್ ಮಾಡುವಂತೆ ಲಿಂಕ್ ಇರುವ ಮೆಸೇಜ್ ಕಳಿಸಿಕೊಟ್ಟಿದನ್ನು ಓಪನ್ ಮಾಡಿ, ಒಟಿಪಿ ನೀಡಿ ರೂ.1 ಲಕ್ಷ ವಂಚಿಸಿದ ಘಟನೆ ನಡೆದಿದೆ. ಈ ಬಗ್ಗೆ ಧರ್ಮಸ್ಥಳ ಸೈಬರ್ ಕ್ರೈಂ ಗೆ ಹಾಗೂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಅಳದಂಗಡಿ: ಸೂಳಬೆಟ್ಟು ನಿವಾಸಿ ವಾಣಿ ಜೋಶಿ ನಿಧನ

Suddi Udaya

ಅಳದಂಗಡಿಯಲ್ಲಿ ತೃಷಾ ಮೆಡಿಕಲ್ ಶುಭಾರಂಭ

Suddi Udaya

ಸಿಯೋನ್ ಆಶ್ರಮದ ಸ್ಥಾಪಕ ಡಾ. ಯು.ಸಿ. ಪೌಲೋಸ್‌ರಿಗೆ ಮಂಜುಶ್ರೀ ಸೀನಿಯರ್ ಛೇಂಬರ್‌ನಿಂದ ಅಭಿನಂದನಾ ಸಮಾರಂಭ

Suddi Udaya

ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿದ ಬಳಂಜ ಶಾಲಾ ಅಮೃತ ಮಹೋತ್ಸವ ಆಚರಣಾ ಸಮಿತಿ

Suddi Udaya

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ

Suddi Udaya

ಜೆಸಿಐ ವಲಯ ಮಧ್ಯಂತರ ಸಮ್ಮೇಳನ: ಭಾಷಣ ಸ್ಪರ್ಧೆಯಲ್ಲಿ ಚಂದ್ರಹಾಸ ಬಳಂಜರಿಗೆ ಪ್ರಶಸ್ತಿ

Suddi Udaya
error: Content is protected !!