29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಬಾಜೆಯ ಮಾದರಿಯಲ್ಲಿ ಮರಣ ಮೃದಂಗಕ್ಕೆ ಅಣಿಯಾಗಿ ನಿಂತಿರುವ ಬೆಳ್ತಂಗಡಿ ಸಂತೆಕಟ್ಟೆ ವಿದ್ಯುತ್ ಕಂಬದ ಸ್ಟೇ ವಯ‌ರ್

ಬೆಳ್ತಂಗಡಿ: ಮೆಸ್ಕಾಂ ಇಲಾಖೆಯ ನಿರ್ಲಕ್ಷಕ್ಕೆ ಶಿಬಾಜೆಯ ಮಾದರಿಯಲ್ಲಿ ಮರಣ ಮೃದಂಗಕ್ಕೆ ಅಣಿಯಾಗಿ ನಿಂತಿರುವ ಬೆಳ್ತಂಗಡಿ ಸಂತೆಕಟ್ಟೆ ಮಾರುಕಟ್ಟೆಯ ಒಳಗಡೆ ಇರುವ ವಿದ್ಯುತ್‌ ಕಂಬ, ಮರದ ಕೊಂಬೆ ಸುತ್ತುವರೆದು ಕಂಬಕ್ಕೆ ಸಪೋರ್ಟ್ ಆಗಿ ಹಾಕಿರುವ ಸ್ಟೇ ವಯ‌ರ್, ಇನ್ನು ಅದೆಷ್ಟು ಬಲಿಗೆ ಕಾಯುತ್ತಿದೆಯೋ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆದಷ್ಟು ಬೇಗ ಅದನ್ನು ಸರಿಪಡಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

Related posts

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಡ ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ಬೆಳಾಲು ಪ್ರಾ.ಕೃ.ಪ.ಸ.ಸಂಘದ ನೂತನ ಗೋದಾಮು ಕಟ್ಟಡ ಉದ್ಘಾಟನೆ

Suddi Udaya

ಕೊಕ್ಕಡ ಸೇವಾ ಮಂದಿರದಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಕೊಲ್ಪಾಡಿ ಅರ್ಚಕ ಕೆ. ಸುಬ್ರಾಯ ನೂರಿತ್ತಾಯ ನಿಧನ

Suddi Udaya

ಬೆಳ್ತಂಗಡಿ ವಾಣಿ ಆಂ.ಮಾ. ಪ್ರೌ. ಶಾಲಾ ಮಂತ್ರಿಮಂಡಲ ರಚನೆ: ಶಾಲಾ ನಾಯಕಿಯಾಗಿ ಕು.ನವಮಿ ಎಮ್ ಆಯ್ಕೆ

Suddi Udaya

ವೇಣೂರು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ, ವಾಹನ ಜಾಥಾ,

Suddi Udaya
error: Content is protected !!