37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಚೆ ಮುಖ್ಯ ರಸ್ತೆಯಲ್ಲಿ ಕೃತಕ ನೆರೆ

ಗೇರುಕಟ್ಟೆ : ಜು.1 ಗೇರುಕಟ್ಟೆ ಹೃದಯ ಭಾಗದ ಮುಖ್ಯ ರಸ್ತೆಯಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ.

ಜು.1 ರಂದು ಸುರಿದ ಭಾರಿ ಮಳೆಗೆ ನೀರು ಹೋಗಲು ಚರಂಡಿ ವ್ಯವಸ್ಥೆ ಇಲ್ಲದೆ ಮಳೆ ನೀರು ರಸ್ತೆಯ ಮೂಲಕ ಹೋಗುವ ದೃಶ್ಯ ನೋಡುವಾಗ ಕೃತಕ ನೇರ ಸೃಷ್ಟಿಯಾದ ಅನುಮಾನ ಬರುತ್ತದೆ. ದ್ವಿಚಕ್ರ ಹಾಗೂ ಘನ ವಾಹನಗಳು ಹೋಗುವಾಗ ಪಾದಚಾರಿಗಳಿಗೆ ಕೆಸರು ನೀರಿನ ಸ್ನಾನ ಆಗುವುದು ತಪ್ಪಿಸಲು ಸಾಧ್ಯವಿಲ್ಲ. ಅದುದರಿಂದ ಸಂಬಂಧಿಸಿದ ಇಲಾಖೆ ಹಾಗೂ ಜನ ಪ್ರತಿನಿಧಿಗಳು ತಕ್ಷಣ ಸರಿಪಡಿಸುವ ಮೂಲಕ ಸಮಸ್ಯೆಯನ್ನು ಸರಿಪಡಿಸಲು ನಾಗರಿಕರ ಒತ್ತಾಯವಾಗಿದೆ.

ವರದಿ: ಕೆ.ಎನ್.ಗೌಡ

Related posts

ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

Suddi Udaya

ರಾಜ್ಯಾದ್ಯಂತ ನಂದಿನಿ ಹಾಲಿನ ಬೆಲೆ ಏರಿಕೆ: ಲೀಟರ್ ಗೆ 2 ರೂ ಹೆಚ್ಚಳ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಕಳೆದ ರಾತ್ರಿ ಸುರಿದ ಗುಡುಗು ಸಹಿತ ಜೋರಾದ ಗಾಳಿ ಮಳೆ: ಮುಂಡಾಜೆ- ಕಲ್ಮಂಜದಲ್ಲಿ 2 ಮನೆಗಳಿಗೆ ಮರ ಬಿದ್ದು ಸಂಪೂರ್ಣ ಹಾನಿ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಸಂಭ್ರಮದ ಪ್ರತಿಭಾ ದಿನಾಚರಣೆ

Suddi Udaya

ಕನ್ಯಾಡಿ ll ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

Suddi Udaya
error: Content is protected !!