April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ ವಿಶ್ವಹಿಂದೂ ಪರಿಷತ್ ಬಜರಂಗದಳ ಕಾರ್ಯಕರ್ತರಿಂದ ಸೋರುತಿದ್ದ ಮನೆಯ ಮೇಲ್ಛಾವಣಿಗೆ ಟಾರ್ಪಲ್ ಅಳವಡಿಕೆ

ಕಳೆಂಜ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಕಾರದೊಂದಿಗೆ ಕಳೆಂಜ ಗ್ರಾಮದ ವಿಶ್ವಹಿಂದೂ ಪರಿಷತ್ ಬಜರಂಗದಳ ಕಾರ್ಯಕರ್ತರು ಗಾಳಿತೋಟ ನೊಣಯ್ಯ ಗೌಡರ ಮನೆಯ ಮೇಲ್ಛಾವಣಿ ಸೋರುತಿದ್ದು ಇದಕ್ಕೆ ಟಾರ್ಪಲ್ ಹಾಕಲಾಯಿತು.


ಈ ಸಂದರ್ಭದಲ್ಲಿ ಸೇವಾ ಪ್ರತಿನಿಧಿ ಜನಾರ್ದನ ಪಿಲತ್ತಡಿ, ವಿಶ್ವ ಹಿಂದೂ ಪರಿಷತ್ ಬಜರಂಗದಳ ಜಿಲ್ಲಾ ಅಖಾಡ ಪ್ರಮುಖ್ ಗಣೇಶ್ ಕಾಯರ್ತಡ್ಕ, ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರಾದ ಉಮೇಶ್ ನಿಡ್ಡಾಜೆ, ನಿತಿನ್ ಅಶ್ವತ್ತಡಿ, ಕಳೆಂಜ ಗೋ ರಕ್ಷಾ ಪ್ರಮುಖ್ ಪ್ರಕಾಶ್ ಕುಂಟ್ಯಾನ, ಕಳೆಂಜ ಬಜರಂಗದಳ ಸಂಚಾಲಕ ಚಂದ್ರ ಗಾಳಿತೋಟ, ಸಂಘಟನೆಯ ಕಾರ್ಯಕರ್ತರಾದ ದಿನೇಶ್ ಬೆದ್ರಾಡಿ, ಗಣೇಶ್ ನಿಡ್ಡಾಜೆ, ಯೋಗೀಶ್ ನಿರಂಡ, ರಾಘವ ಕುಲಾಲ್, ಹರೀಶ್ ಗಾಳಿತೋಟ,ಡಿಕಯ್ಯ ಗಾಳಿತೋಟ ಸಹಕರಿಸಿದರು.

Related posts

ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಪ್ರಭು ರಿಗೆ ಯೂನಿಯನ್ ವತಿಯಿಂದ ಬೀಳ್ಕೊಡುಗೆ ಸಮಾರಂಭ

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರಕ್ಕೆ ಮಾಜಿ ಸಚಿವ ನಾಗರಾಜ ಶೆಟ್ಟಿ ಭೇಟಿ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಕುಶಾಲಪ್ಪ ಗೌಡ ಹಾಗೂ ಜಯಾನಂದ ಗೌಡ ರವರಿಗೆ ಸನ್ಮಾನ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾನವೀಯತೆ ಮೆರೆದ ಉಜಿರೆಯ ದಿಕ್ಷೀತಾ

Suddi Udaya

ಸುಲ್ಕೇರಿ ಶ್ರೀರಾಮ‌ ಶಾಲೆಯಲ್ಲಿ ಔಷಧಿ ಸಸ್ಯಗಳ ಗಿಡನೇಡುವ ಕಾರ್ಯಕ್ರಮ

Suddi Udaya

ಉಜಿರೆ ನೀರಚಿಲುಮೆ ಬಳಿ ಬೈಕ್ ಕಾರು ಅಪಘಾತ

Suddi Udaya
error: Content is protected !!