23.8 C
ಪುತ್ತೂರು, ಬೆಳ್ತಂಗಡಿ
May 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕೆಂಪೇಗೌಡ ಜಯಂತಿ ಅಂಗವಾಗಿ ಚಿತ್ರಕಲಾ ಸ್ಪರ್ಧೆ: ಬೆಳ್ತಂಗಡಿ ಶ್ರೀ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ರಿತಿಕಾ ಶೆಣೈಗೆ ಪ್ರಶಸ್ತಿ

ಬೆಳ್ತಂಗಡಿ : ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣೆ ಸಮಿತಿ ಬೆಳ್ತಂಗಡಿ ತಾಲೂಕು ಇವರು ಆಯೋಜಿಸಿದ ಕೆಂಪೇಗೌಡ ಜಯಂತಿಯ ಅಂಗವಾಗಿ ತಾಲೂಕು ಮಟ್ಟದ ಪ್ರೌಢಶಾಲಾ ಹಂತದ ಚಿತ್ರಕಲೆ ಸ್ಪರ್ಧೆಯಲ್ಲಿ ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ರಿತಿಕಾ ಶೆಣೈ ಎಂಟನೇ ತರಗತಿ ಇವರು ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.

ಇವರಿಗೆ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದಲ್ಲಿ, ಚಿತ್ರಕಲಾ ಶಿಕ್ಷಕರಾದ ಜಯರಾಮ್ ಪಿ ಎಸ್ ತರಬೇತಿಯನ್ನು ನೀಡಿರುತ್ತಾರೆ.

Related posts

ಲಾಯಿಲ ಶ್ರೀ ಮಹಮ್ಮಾಯಿ ಅಮ್ಮನವರ ದೇವಸ್ಥಾನದ ವಾರ್ಷಿಕ ಮಾರಿ ಪೂಜೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನ.4 : ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಬೃಹತ್ ರಕ್ತದಾನ  ಶಿಬಿರ 

Suddi Udaya

ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಕುಂಭಾಭಿಷೇಕ ಪೂರ್ವಭಾವಿಯಾಗಿ ಚಪ್ಪರ ಮೂಹೂರ್ತ

Suddi Udaya

ಬೆಳಾಲು: ಮಾಯ ಅಂಗನವಾಡಿ ಕೇಂದ್ರದಲ್ಲಿ ಪೋಷಣಾ ಅಭಿಯಾನ ಕಾರ್ಯಕ್ರಮ

Suddi Udaya

ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಪೌಷ್ಠಿಕ ಆಹಾರ ಸಪ್ತಾಹ

Suddi Udaya

ಮಿತ್ತಬಾಗಿಲು: ವಿಷಸೇವಿಸಿ ಆತ್ಯಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya
error: Content is protected !!