37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ರಸ್ತೆಗೆ ಬಿದ್ದ ಬೃಹತ್ ಮರ: ರಸ್ತೆ ಸಂಚಾರ ಅಸ್ತವ್ಯಸ್ಥ

ಕೊಯ್ಯೂರು : ಕೊಯ್ಯೂರು ರಸ್ತೆಗೆ ಬೃಹತ್ ಮರ ಬಿದ್ದು ರಸ್ತೆ ಸಂಚಾರ ಅಸ್ತವ್ಯಸ್ಥವಾದ ಘಟನೆ ಜು.1 ರಂದು ನಡೆದಿದೆ.

ಭಾರೀ ಗಾಳಿ ಮಳೆಗೆ ರಸ್ತೆಗೆ ಅಡ್ಡಲಾಗಿ ಮರ ಬಿದ್ದು ರಸ್ತೆ ಸಂಚಾರಕ್ಕೆ ತೊಂದರೆಯಾಗಿದ್ದು ಸ್ಥಳೀಯರಿಂದ ಮರ ತೆರವು ಕಾರ್ಯ ನಡೆಯಿತು., ಅದೃಷ್ಟ ವಶಾತ್ ಯಾವುದೇ ಪ್ರಾಣಾಪಾಯ, ಅನಾಹುತ ಸಂಭವಿಸಿಲ್ಲ.

Related posts

ಎಕ್ಸೆಲ್ ಉಪನ್ಯಾಸಕರಿಂದ ಸಾಂಸ್ಕೃತಿಕ ವೈಭವ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ

Suddi Udaya

ಪೂಂಜಾ ಶ್ರೀ ಪಂಚದುರ್ಗಪರಮೇಶ್ವರಿ ದೇವಸ್ಥಾನಕ್ಕೆ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಭೇಟಿ

Suddi Udaya

ಶ್ರೀ ಬಾಹುಬಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘ ನಿಯಮಿತದ ವತಿಯಿಂದ ಉಚಿತ ಶಾಲಾ ಬ್ಯಾಗ್ ವಿತರಣೆ

Suddi Udaya

ವೇಣೂರು: ನಿಟ್ಟಡೆ ಕುಂಭಶ್ರೀ ಶಾಲಾ- ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಸಾಮಾಜಿಕ ಭದ್ರತಾ ಯೋಜನೆಗಳ ಸಂಪೂರ್ಣತಾ ಅಭಿಯಾನ ಕಾರ್ಯಕ್ರಮ

Suddi Udaya
error: Content is protected !!