27.5 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಗುಂಡೂರಿ: ಗುಡ್ಡ ಜರಿದು ಮನೆ ಬದಿಯಲ್ಲಿ ಬಿದ್ದ ಮಣ್ಣಿನ ರಾಶಿಯ ತೆರವು ಕಾರ್ಯ

ಗುಂಡೂರಿ: ಕಳೆದೊಂದು ವಾರದಿಂದ ಸುರಿಯುತ್ತಿರುವ ವಿಪರೀತ ಮಳೆಗೆ ಗುಂಡೂರಿ ಗ್ರಾಮದ ಹೊಸಬೆಟ್ಟು ಕೊಯಂದೂರು ನಿವಾಸಿ ದಿನೇಶ್ ಪೂಜಾರಿಯವರ ಮನೆಯ ಬದಿಗೆ ಗುಡ್ಡ ಜರಿದು ಬಿದ್ದ ಪರಿಣಾಮ ಮಣ್ಣಿನ ರಾಶಿ ತುಂಬಿತ್ತು.

ಕೂಡಲೇ ಶಾಸಕ ಹರೀಶ್ ಪೂಂಜರವರಿಗೆ ತಿಳಿಸಿದ್ದು ಶಾಸಕರು ಸಂಭಂದಪಟ್ಟವರಿಗೆ ಸೂಚನೆ ನೀಡಿ ಮಣ್ಣನ್ನು ತೆರವುಗೊಳಿಸುವ ಕಾರ್ಯ ನಡೆದಿದೆ.

ಗ್ರಾಮ ಪಂಚಾಯತ್ ಆರಂಬೋಡಿಯ ಪಂ.ಅ.ಅಧಿಕಾರಿ, ಆಡಳಿತಾಧಿಕಾರಿಗಳಿಗೆ, ನಿಕಟಪೂರ್ವಧ್ಯಕ್ಷೆ ವಿಜಯಾ ಆರಂಬೋಡಿ, ಗುಂಡೂರಿ ವಾರ್ಡ್ ಪಂಚಾಯತ್ ಸದಸ್ಯರಿಗೆ ಹಾಗೂ ಶ್ರಮಿಸಿದ ಬಿಜೆಪಿ ಶಕ್ತಿಕೇಂದ್ರ ಅಧ್ಯಕ್ಷ ದಯಾನಂದ್ ನಡುಕುಮೇರು, ನಿತೀಶ್ ಗುಂಡೂರಿ ಯವರಿಗೆ ಮನೆಯವರು ಕೃತಜ್ಞತೆ ಸಲ್ಲಿಸಿದ್ದಾರೆ.

Related posts

ಗುರುವಾಯನಕೆರೆ ಹಿ.ಪ್ರಾ ಶಾಲಾ ಮತಗಟ್ಟೆಯಲ್ಲಿ ಬಿರುಸಿನ ಮತದಾನ

Suddi Udaya

ಶಿಬಾಜೆ: ಕಾಡಾನೆ ದಾಳಿಗೆ ಹಸು ಬಲಿ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಮೀಸಲಾತಿ ಪ್ರಕಟ

Suddi Udaya

ಅಳದಂಗಡಿ: ಹೊಟೇಲ್ ಉದ್ಯಮ ನಿರ್ವಹಿಸುತ್ತಿದ್ದ ಯೋಗೀಶ್ ಪೂಜಾರಿ ಹೆನ್ಕಲ ಅನಾರೋಗ್ಯದಿಂದ ನಿಧನ

Suddi Udaya

ಮದ್ದಡ್ಕ ಬಸ್ ನಿಲ್ದಾಣದ ಬದಿಯ ಚರಂಡಿಯಲ್ಲಿ ಕೊಳಚೆ ನೀರು ಶೇಖರಣೆ: ಸಂಬಂಧಪಟ್ಟವರು ಕೂಡಲೇ ಗಮನಹರಿಸುವಂತೆ ಸಾರ್ವಜನಿಕರ ಒತ್ತಾಯ

Suddi Udaya
error: Content is protected !!