September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಕ್ಕಾರು: ವಿದ್ಯುತ್ ತಂತಿಯ ಮೇಲೆ ಬಿದ್ದ ಮರ

ತೆಕ್ಕಾರು: ಇಲ್ಲಿಯ ಬಾಜಾರ ಬಳಿ ವಿದ್ಯುತ್ ತಂತಿಯ ಮೇಲೆ ಮರ ಬಿದ್ದು ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ.

ಬಾಜಾರ ಬಳಿ ಸದಾನಂದ ನಾಯಕ್ ರವರಿಗೆ ಸೇರಿದ ಹಲಸಿನ ಮರವು ರಸ್ತೆಗೆ ಅಡ್ಡಲಾಗಿ ವಿದ್ಯುತ್ ತಂತಿಯ ಮೇಲೆ ಬಿದ್ದಿದೆ. ಸ್ಥಳೀಯರು ಹಾಗೂ ವಿಪತ್ತು ನಿರ್ವಹಣಾ ತಂಡದವರು ಸೇರಿ ಮರದ ತೆರವು ಕಾರ್ಯ ನಡೆಸುತ್ತಿದ್ದಾರೆ.

Related posts

ಇಂದಬೆಟ್ಟು: ಮನೆಗೆ ನುಗ್ಗಿದ ಬೃಹತ್ ಗಾತ್ರದ ಹೆಬ್ಬಾವು

Suddi Udaya

ಮಿತ್ತಬಾಗಿಲು ಬಿ.ಕೆ ದೇವರಾಯರಿಗೆ ರೈತಪೀಠ ಪ್ರಶಸ್ತಿ

Suddi Udaya

ಬೆಳ್ತಂಗಡಿ : ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರ್ ನವೀಕರಣ: ಗ್ರಾಹಕರ ಸಹಕಾರಕ್ಕೆ ಮನವಿ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಸಾಂಸ್ಕೃತಿಕ ವೈಭವ “ಕ್ರೀಡಾ ಕಲರವ 2023”

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಬೆಳ್ತಂಗಡಿ ತಾ| ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ಅಂಡಿಂಜೆ ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಮಹಾಸಭೆ

Suddi Udaya
error: Content is protected !!