July 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಶಾಲಾ ಕಾಲೇಜುಸಮಸ್ಯೆ

ಧಾರಾಕಾರ ಮಳೆಗೆ ಕುಸಿದು ಬಿದ್ದ ಸರಳೀಕಟ್ಟೆ ಹಿ.ಪ್ರಾ. ಶಾಲೆಯ ಹಂಚು

ತೆಕ್ಕಾರು: ಧಾರಾಕಾರ ಮಳೆಗೆ ಕುಸಿದು ಬಿದ್ದ ಸರಳೀಕಟ್ಟೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಂಚು ಕುಸಿದಿದ್ದು ಕೂಡಲೇ ಶಿಕ್ಷಕರು ಮಕ್ಕಳನ್ನು ಬೇರೆ ಕೊಠಡಿಗೆ ಸ್ಥಳಾಂತರಿಸಿ ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದ ಬಗ್ಗೆ ಜು.1 ರಂದು ವರದಿಯಾಗಿದೆ.

ಸುಮಾರು 50 ವರ್ಷಕ್ಕೂ ಹೆಚ್ಚು ಇತಿಹಾಸವುಳ್ಳ ಈ ಶಾಲೆಯ ಮಾಡು ಅತಿ ಶೀತಲ ವ್ಯವಸ್ಥೆಗೆ ತಲುಪಿ ಈಗ ಕುಸಿತವಾಗಿದೆ ಸಂಬಂಧಪಟ್ಟ ಶಿಕ್ಷಣ ಇಲಾಖೆ ಅಧಿಕಾರಿಗಳು ಇನ್ನಾದರೂ ಎಚ್ಚೆತ್ತುಕೊಂಡು ಅನಾಹುತ ನಡೆಯುವ ಮುಂಚೆ ಇದನ್ನು ದುರಸ್ತಿ ಪಡಿಸಬೇಕಾಗಿ ವಿನಂತಿ.

ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ದಯಾನಂದ ಮೂಲ್ಯ ಮತ್ತು ಗ್ರಾಮಸ್ಥರಾದ ಇನಾಸ್ ರೊಡ್ರಿಗಸ್ ಸಹಕರಿಸಿದರು.

Related posts

ಉಜಿರೆ: ಎಸ್.ಡಿ.ಎಂ ಕಾಲೇಜಿನಲ್ಲಿ ಸಿಗ್ಮಾ ಅಸೋಸಿಯೇಷನ್ ಉದ್ಘಾಟನೆ

Suddi Udaya

ಗುರುವಾಯನಕೆರೆ ಗೆಳೆಯರ ಬಳಗದಿಂದ 78ನೇ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ನ.16-17: ಎಕ್ಸೆಲ್ ಕಾಲೇಜಿನಲ್ಲಿ ಎಕ್ಸೆಲ್ ಪರ್ಬ, ಸಾಂಸ್ಕೃತಿಕ ವೈವಿಧ್ಯ

Suddi Udaya

ಅರಸಿನಮಕ್ಕಿ: ಹೊಸ್ತೋಟ ಶಾಲೆಗೆ ಕ್ರೀಡಾ ಉಪಕರಣಗಳ ಹಸ್ತಾಂತರ

Suddi Udaya

ಇಂದು ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನಾಮಪತ್ರ ಸಲ್ಲಿಕೆ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

Suddi Udaya

ಮೇಲಂತಬೆಟ್ಟು: ಕೃಷಿಕ ಯುವಕ ಮಂಡಲ (ರಿ.) ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

Suddi Udaya
error: Content is protected !!