ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಂಗಡಿ ರಸ್ತೆಯ ಗುಂಡಿಗಳನ್ನು ಸಿಮೆಂಟ್ ವೆಟ್ ಮಿಕ್ಸ್ ಹಾಕಿ ದುರಸ್ಥಿ

ಪಡಂಗಡಿ: ಪಡಂಗಡಿ ಗ್ರಾಮದ ಕೆಲವು ರಸ್ತೆಯು ಗುಂಡಿಗಳಿಂದ ಕೂಡಿದ್ದು ಸಿಮೆಂಟ್ ವೆಟ್ ಮಿಕ್ಸ್ ಹಾಕಿ ಸರಿಪಡಿಸಲಾಯಿತು. ಇದಕ್ಕೆ ಸಾನಿಧ್ಯ ರೆಡಿಮಿಕ್ಸ್ ಸಂಸ್ಥೆಯವರು ಸಹಕಾರ ನೀಡಿದರು.

ಪಡಂಗಡಿ ಗ್ರಾಮ ಪಂಚಾಯತ್ ಸದಸ್ಯರಾದ ಸಂತೋಷ್ ಕುಮಾರ್ ಜೈನ್, ಅಹಮದ್ ಬಾವ, ರಿಚರ್ಡ್ ಗೋವಿಯಸ್ ಮತ್ತು ಇತರರು ಸಹಕರಿಸಿದರು.

Related posts

ಕೋಳಿ ಅಂಕ ಅಪರಾಧವಾಗಿದ್ದು ಕಾನೂನು ಪಾಲಿಸುವಂತೆ ಪೊಲೀಸರಿಗೆ ಡೈರೆಕ್ಟರ್ ಜನರಲ್ ಆದೇಶ

Suddi Udaya

ಗುರುವಾಯನಕೆರೆ: ವೇದವ್ಯಾಸ ಶಿಶು ಮಂದಿರದಲ್ಲಿ ಆಟಿದ ಕೂಟ

Suddi Udaya

ಓಡಿಲ್ನಾಳ ಬಂಟರ ಸಂಘದ ಸಮಾಲೋಚನೆ ಸಭೆ ಹಾಗೂ ಗ್ರಾಮ ಸಮಿತಿ ರಚನೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪೋಷಕರಿಗೆ ಪ್ರವೇಶಂ ಪ್ರಶಿಕ್ಷಣ ಕಾರ್ಯಕ್ರಮ

Suddi Udaya

ಪಟ್ರಮೆ: ಅನಾರು ಶಾಲೆ ಬಳಿ ಚರಂಡಿಗೆ ಬಿದ್ದ ಕೋಳಿ ಸಾಗಾಟದ ಲಾರಿ

Suddi Udaya

ಕುಕ್ಕೇಡಿ ಗ್ರಾ.ಪಂ. ನಲ್ಲಿ ಆರ್ ಟಿ ಸಿ ಗೆ ಆಧಾರ್ ಜೋಡಣಾ ಕಾರ್ಯಕ್ರಮ: ತಹಸೀಲ್ದಾರ್ ಪೃಥ್ವಿ ಸಾನಿಕಾಂ ಭೇಟಿ, ಪರಿಶೀಲನೆ

Suddi Udaya
error: Content is protected !!