23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಬಂದಾರು ಸಿದ್ಧಿ ವಿನಾಯಕ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಕಚೇರಿ ಉದ್ಘಾಟನೆ

ಬಂದಾರು : ಸಿದ್ಧಿ ವಿನಾಯಕ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ( ರಿ) ಇದರ ಕಚೇರಿ ಬಂದಾರು ಗ್ರಾಮ ಪಂಚಾಯತ್ ಕಟ್ಟಡದಲ್ಲಿ ಜು.1 ರಂದು ಉದ್ಘಾಟನೆಗೊಂಡಿತು.


ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ ಹಾಗೂ ಸಂಜೀವಿನಿ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಚಿತ್ರಾ ರವರು ದೀಪ ಬೆಳಗಿಸಿ ಉದ್ಘಾಟನೆ ನೆರವೇರಿಸಿ ಶುಭಹಾರೈಸಿದರು.
ಈ ಸಂದರ್ಭದಲ್ಲಿ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ, ಮಾಜಿ ಉಪಾಧ್ಯಕ್ಷರಾದ ಗಂಗಾಧರ ಪೂಜಾರಿ,ಪಂಚಾಯತ್ ಸದಸ್ಯರುಗಳಾದ ಬಾಲಕೃಷ್ಣ ಗೌಡ ಮುಗೇರಡ್ಕ, ಚೇತನ್ ಪಾಲ್ತಿಮಾರ್, ಶ್ರೀಮತಿ ಅನಿತಾ ಉದಯ್ ಕುರುಡಂಗೆ,ಬೆಳ್ತಂಗಡಿ ತಾಲೂಕಿನ ಬ್ಲಾಕ್ ಮೆನೇಜರ್ ನಿತೀಶ್, ವಲಯ ಮೇಲ್ವಿಚಾರಕರಕಿಯಾದ ವೀಣಾ, ಎಂ.ಬಿ.ಕೆ, ಎಲ್. ಸಿ
ಆರ್. ಪಿ, ಬಿ.ಸಿ ಸಖಿ, ಕೃಷಿ ಸಖಿ, ಹಾಗೂ ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು, ಪಂಚಾಯತ್ ಸಿಬ್ಬಂದಿಗಳು, ಉಪಸ್ಥಿತರಿದ್ದರು.

Related posts

ನಿಡ್ಲೆ ಗ್ರಾ.ಪಂ. ನಲ್ಲಿ ರೋಜ್ ಗಾರ್ ದಿನಾಚರಣೆ

Suddi Udaya

ಕರಾಟೆ ಚಾಂಪಿಯನ್ ಶಿಪ್: ಉಜಿರೆಯ ಆಕಾಶ್ ಎಸ್ ರಿಗೆ ಕಮಿಟೆಯಲ್ಲಿ ಚಿನ್ನ ಹಾಗೂ ಕಟಾದಲ್ಲಿ ಕಂಚಿನ ಪದಕ

Suddi Udaya

ಮಡಂತ್ಯಾರು: ಪಾರೆಂಕಿ ನಿವಾಸಿ ಸಾಂತಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya

ಕುವೆಟ್ಟು ಗ್ರಾ.ಪಂ. ನಿಂದ ಸಹಾಯಧನ ಹಸ್ತಾಂತರ

Suddi Udaya

ಪುದುವೆಟ್ಟು : ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

Suddi Udaya

ಧರ್ಮಸ್ಥಳ: ಆಟೋ ಚಾಲಕ ಸುಂದರ ಗೌಡ ನಿಧನ

Suddi Udaya
error: Content is protected !!