25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಸಮಸ್ಯೆ

ಬೆಳ್ತಂಗಡಿ ಸಂತೆ ಮಾರುಕಟ್ಟೆಯ ವಿದ್ಯುತ್ ಕಂಬಕ್ಕೆ ಸುತ್ತುವರಿದ ಮರದ ಕೊಂಬೆಗಳ ತೆರವು

ಬೆಳ್ತಂಗಡಿ: ಶಿಬಾಜೆಯ ಮಾದರಿಯಲ್ಲಿ ಮರಣ ಮೃದಂಗಕ್ಕೆ ಅಣಿಯಾಗಿ ಬೆಳ್ತಂಗಡಿ ಸಂತೆಕಟ್ಟೆ ಮಾರುಕಟ್ಟೆಯ ಒಳಗಡೆ ವಿದ್ಯುತ್ ಕಂಬಕ್ಕೆ ಮರದ ಕೊಂಬೆ ಸುತ್ತುವರೆದು ಕಂಬಕ್ಕೆ ಸಪೋರ್ಟ್ ಆಗಿ ಹಾಕಿರುವ ಸ್ನೇ ವಯ‌ರ್, ಇನ್ನು ಅದೆಷ್ಟು ಬಲಿಗೆ ಕಾಯುತ್ತಿದೆಯೋ ಎಂದು ‘ಸುದ್ದಿ ಉದಯ’ ಆನ್ ಲೈನ್ ವರದಿಗೆ ತಕ್ಷಣ ಸ್ಪಂದಿಸಿದ ಶಾಸಕ ಹರೀಶ್ ಪೂಂಜ ಗೆಲ್ಲನ್ನು ತೆರವು ಗೊಳಿಸುವಂತೆ
ಬೆಳ್ತಂಗಡಿ ಮೆಸ್ಕಾಂ ಸಹಾಯಕ ಕಾರ್ಯಪಾಲಿಕ ಅಭಿಯಂತರರಾದ
ಕ್ಲೆಮೆಂಟ್ ಬೆಂಜಮೀನ್ ಬ್ರ್ಯಾಕ್ಸ್
ದೂರವಾಣಿ ಮೂಲಕ ಕರೆ ಮಾಡಿ ತಿಳಿಸಿದರು.

ಇದಕ್ಕೆ ಸ್ಪಂದಿಸಿದ ಮೆಸ್ಕಾಂ ಅಧಿಕಾರಿಗಳು ಕೂಡಲೇ ಬಂದು. ಮರದ ಗೆಲ್ಲುಗಳನ್ನು ತೆರವು ಗೊಳಿಸಿ ಮಳೆಯಲ್ಲಿ ಆಗಬಹುದಾದ ಸಂಭವಿಯ ಅಪಾಯವನ್ನು ತಪ್ಪಿಸಿ ಸಾವ೯ಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

Related posts

ಅರಸಿನಮಕ್ಕಿ: ವಲಯ ಮಟ್ಟದ ಪ್ರಗತಿಬಂಧು ಒಕ್ಕೂಟಗಳ ಪದಗ್ರಹಣ ಸಮಾರಂಭ ಹಾಗೂ ಸಾಧನಾ ಸಮಾವೇಶ

Suddi Udaya

ಬಂದಾರು ಶ್ರೀ ರಾಮ ನಗರ ಜೈ ಶ್ರೀ ರಾಮ್ ಗೆಳೆಯರ ಬಳಗದಿಂದ ಸಾಮೂಹಿಕ ದೀಪಾವಳಿ ಆಚರಣೆ

Suddi Udaya

ಬೆಳ್ತಂಗಡಿ ಪ.ಪಂ. ಆಡಳಿತಾಧಿಕಾರಿಯಾಗಿ ತಹಶೀಲ್ದಾರ ಟಿ. ಸುರೇಶ್‌ ಕುಮಾರ್ ಅಧಿಕಾರ ಸ್ವೀಕಾರ

Suddi Udaya

ಮಚ್ಚಿನ ಅನಂತೇಶ್ವರ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಬೆಳ್ತಂಗಡಿ: “ಸಮಾಜಮುಖಿ ಸೇವೆಯಲ್ಲಿ ವಿ. ಹರೀಶ್ ನೆರಿಯ ರವರಿಗೆ ವಿಶೇಷ ಸಾಧಕ” ಪ್ರಶಸ್ತಿಯ ಗರಿಮೆ

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತ್ ವತಿಯಿಂದ ಶಾಲಾ ಮಕ್ಕಳಿಗೆ ಬೇಸಿಗೆ ಶಿಬಿರ

Suddi Udaya
error: Content is protected !!