September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ವಲಯದ ಜನಜಾಗೃತ ಸಭೆ

ಮಡಂತ್ಯಾರು ವಲಯ ಜನಜಾಗೃತ ಸಭೆಯನ್ನು ಪುಂಜಾಲಕಟ್ಟೆ ಬಸವನಗುಡಿ ವಿಶ್ವ ಕರ್ಮ ಸಭಾಭವನದಲ್ಲಿ ನಡೆಸಲಾಯಿತು.

ಮಡಂತ್ಯಾರು ವಲಯದ ಜನಜಾಗೃತಿ ವಲಯ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ತಾಲೂಕು ಜನಜಾಗೃತಿ ಸಮಿತಿ ಸದಸ್ಯೆ ಶ್ರೀಮತಿ ಗುಣವತಿ, ಬಸವನಗುಡಿ ಗ್ರಾಮ ಸಮಿತಿ ಅಧ್ಯಕ್ಷ ಗಣೇಶ್ ಆಚಾರ್ಯ, ಮಡಂತ್ಯಾರು ವಲಯದ ಮೇಲ್ವಿಚಾರಕರು ವಸಂತ ಕುಮಾರ್, ಬಸವನಗುಡಿ ‘ ಎ ‘ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಗೋದಾವರಿ ಮತ್ತು ಬಿ” ಒಕ್ಕೂಟದ ಅಧ್ಯಕ್ಷ ಚಂದ್ರಶೇಖರ, ನವಜೀವನ ಸದಸ್ಯರು, ಒಕ್ಕೂಟದ ಪದಾಧಿಕಾರಿಗಳು ಹಾಗೂ ವಲಯದ ಎಲ್ಲಾ ಸೇವಾಪ್ರತಿನಿಧಿಗಳು ಭಾಗವಹಿಸಿದರು.

Related posts

ನಿವೃತ ಡಿಸಿಪಿ ಡಿ. ಧರ್ಮಯ್ಯ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಬಹುಮಾನ ವಿತರಣಾ ದಿನ”

Suddi Udaya

ನಿಡ್ಲೆ : ಅಗ್ರಿಲೀಫ್ ಎಕ್ಸ್‌ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ ಅಂತರಾಷ್ಟ್ರೀಯ ಮನ್ನಣೆ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಸ್ತ್ರೀ ಆರೋಗ್ಯ ಮಾಹಿತಿ ಕಾರ್ಯಾಗಾರ

Suddi Udaya

‘ವಿಕಸಿತ ಭಾರತ : ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಭಾಗವಹಿಸಲು ಉಜಿರೆ ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಚರಿಗೆ ಆಹ್ವಾನ

Suddi Udaya

ಅಳದಂಗಡಿ: ಜನಮಂಗಳ ಕಾರ್ಯಕ್ರದಡಿ ವಿಲ್ ಚೇರ್ ವಿತರಣೆ

Suddi Udaya
error: Content is protected !!