April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೈರೋಳ್ತಡ್ಕ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮರದ ಕೊಂಬೆ ತೆರವು ಹಾಗೂ ಗಿಡ ಗಂಟಿಗಳ ತೆರವು ಕಾರ್ಯ

ಬಂದಾರು : ಬಂದಾರು ಗ್ರಾಮದ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ವಠಾರದಲ್ಲಿ ಜೂ.29 ರಂದು ಶಾಲಾ ಕಟ್ಟಡದ ಬಳಿ ಇರುವ ಮರದ ಕೊಂಬೆ ತೆರವು ಕಾರ್ಯ ಹಾಗೂ ಶಾಲಾ ಅಡಿಕೆ ತೋಟದಲ್ಲಿ ಗಿಡ ಗಂಟಿಗಳ ತೆರವು ಮಾಡುವ ಮೂಲಕ ಶಾಲಾಭಿವೃದ್ಧಿ ಸಮಿತಿ ಪದಾಧಿಕಾರಿಗಳು, ಮಕ್ಕಳ ಪೋಷಕರ ನೇತೃತ್ವದಲ್ಲಿ ಶ್ರಮದಾನ ಕಾರ್ಯಕ್ರಮ ನಡೆಯಿತು.


ಈ ಸಂದರ್ಭದಲ್ಲಿ ಕುರಾಯ ಅರ್ಥ್ ಮೂವರ್ಸ್ ಮಾಲಕರಾದ ದಾಮೋದರ ಚಾಕೋಟೆದಡಿ ಇವರು ಮರದ ಕೊಂಬೆ ತೆರವು ಮಾಡಲು ಹಿಟಾಚಿ ನೀಡಿ ಸಹಕರಿಸಿದರು.


ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ಶಾಲಾಭಿವೃದ್ಧಿ ಸಮಿತಿ ಪದಾಧಿಕಾರಿಗಳು, ಮಕ್ಕಳ ಪೋಷಕರು ಉಪಸ್ಥಿತರಿದ್ದರು.

Related posts

ಇಂದಬೆಟ್ಟು ಎಮ್.ಜೆ.ಎಮ್ ಮಸೀದಿಯಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

Suddi Udaya

ಶುಭಾವಿವಾಹ ಧನಂಜಯಮತ್ತುಶೋಭಾ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಸತ್ಯರ್ಥ ಎಸ್. ಜೈನ್ ಪ್ರಥಮ ಸ್ಥಾನ

Suddi Udaya

ದ್ವಿತೀಯ ಪಿಯುಸಿ ಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಅನನ್ಯ ರಿಗೆ ಜೆಸಿಐ ಕೊಕ್ಕಡ ಕಪಿಲ ಘಟಕದಿಂದ ಸನ್ಮಾನ

Suddi Udaya

ದ.ಕ. ಸಹಕಾರಿ ಹಾಲು ಒಕ್ಕೂಟದಿಂದ ನಂದಿನಿ ಪ್ರಿಮಿಯಮ್ ಪ್ರೊಬಯಾಟಿಕ್ ಮೊಸರು ಬಿಡುಗಡೆ

Suddi Udaya

ಉಜಿರೆಯಲ್ಲಿ ಫ್ಲೇಕ್ ಎನ್ ಪ್ಲೇಟ್ ಶುಭಾರಂಭ

Suddi Udaya
error: Content is protected !!