September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹತ್ಯಡ್ಕ: ನಿವೃತ್ತಿಗೊಂಡ ಕೆ.ವಿ.ಜಿ ಬ್ಯಾಂಕ್ ಮ್ಯಾನೇಜರ್ ಪುಷ್ಪರಾಜ್ ಕೆ.ಸಿ ರವರಿಗೆ ಬಿಳ್ಕೋಡುಗೆ ಸಮಾರಂಭ

ಹತ್ಯಡ್ಕ : ಕೆ.ವಿ.ಜಿ ಬ್ಯಾಂಕ್ ನಲ್ಲಿ ಸುಮಾರು ವರ್ಷಗಳಿಂದ ಮ್ಯಾನೇಜರ್ ಯಾಗಿದ್ದ ಪುಷ್ಪರಾಜ್ ಕೆ.ಸಿ ರವರು ನಿವೃತ್ತಿಗೊಂಡಿದ್ದು ಇವರಿಗೆ ಬಿಳ್ಕೋಡುಗೆ ಸಮಾರಂಭವು ಹತ್ಯಡ್ಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಭವನದಲ್ಲಿ ಜೂ.29 ರಂದು ನಡೆಯಿತು.

ಈ ವೇಳೆ ಹತ್ಯಡ್ಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಘವೇಂದ್ರ ನಾಯಕ್ ನಿವೃತ್ತ ಜೀವನಕ್ಕೆ ಶುಭಹಾರೈಸಿದರು.

ವೇದಿಕೆಯಲ್ಲಿ ಹತ್ಯಡ್ಕ ಸಹಕಾರಿ ಸಂಘದ ನಿರ್ದೇಶಕರಾದ ಧರ್ಮರಾಜ ಗೌಡ, ಹತ್ಯಡ್ಕ ಸಹಕಾರಿ ಸಂಘದ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ತ್ಯಾಂಪಣ್ಣ ಶೆಟ್ಟಿಗಾರ್, ಅರಸಿನಮಕ್ಕಿ ಪಂಚಾಯತ್ ಉಪಾಧ್ಯಕ್ಷ ಸುಧೀರ್ ಕುಮಾರ್ ಎಮ್ .ಎಸ್ ಮತ್ತು ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕಿನ ಶಾಖಾ ಪ್ರಬಂಧಕರಾದ ಸತ್ಯನಾರಾಯಣ ಉಪಸ್ಥಿತರಿದ್ದರು.

ಅಬ್ಬಾಸ್ ಅಸರ್ ಸ್ವಾಗತಿಸಿದರು. ಕೆ.ವಿ.ಜಿ ಬ್ಯಾಂಕ್ ಸಿಬ್ಬಂದಿ ವಂದನ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related posts

ಸುದ್ದಿ ಉದಯ ದೀಪಾವಳಿ ವಿಶೇಷಾಂಕ- 2024: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ‌.ಡಿ ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಶಕ್ತಿಶಾಲಿ ಭಾರತದ ಸಶಕ್ತ ಬಜೆಟ್ : ಹರೀಶ್ ಪೂಂಜ

Suddi Udaya

ಲಾಯಿಲ ಕುಂಟಿನಿ ಭಾಗದಲ್ಲಿ ವೋಲ್ಟೇಜ್ ಸಮಸ್ಯೆ ಪರಿಹರಿಸಲು ಎಸ್‌ಡಿಪಿಐ ಮನವಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಸಂಚಾರಿ ಆಸ್ಪತ್ರೆ ಸುಮಾರು 25 ವಷ೯ಗಳ ಕಾಲ ವೈದ್ಯರಾಗಿ ಸೇವೆ ಸಲ್ಲಿಸಿದ್ದ ಡಾ.ನಾರಾಯಣ ಪ್ರಭು ನಿಧನ

Suddi Udaya

ಗೇರುಕಟ್ಟೆ ಶ್ರೀ ನಾಗಬ್ರಹ್ಮ ಸ್ವಾಮಿ ಸೇವಾ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕ ಉತ್ಸವ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಿಂದ ಆಟಿಡೊಂಜಿ ದಿನ

Suddi Udaya
error: Content is protected !!