September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೊಗ್ರು: ಶ್ರೀರಾಮ ಶಿಶು ಮಂದಿರದಲ್ಲಿ ವನಮಹೋತ್ಸವ

ಮೊಗ್ರು : ಮೊಗ್ರು ಗ್ರಾಮದ ಶ್ರೀರಾಮ ಶಿಶು ಮಂದಿರದಲ್ಲಿ ಜು.1 ರಂದು ವನಮಹೋತ್ಸವ ಆಚರಿಸಲಾಯಿತು.

ಶ್ರೀರಾಮ ಶಿಶುಮಂದಿರದ ಅಧ್ಯಕ್ಷ ರಮೇಶ್ ನೆಕ್ಕರಾಜೆ ದೀಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಶ್ರೀಮತಿ ಸುರೇಖಾ, ವಿನಯ್ ಉಪಸ್ಥಿತರಿದ್ದರು. ಹಸಿರು ದಿನ ಎಂಬ ಶೀರ್ಷಿಕೆಯಡಿ ಚಿಣ್ಣರೆಲ್ಲ ಸಂಭ್ರಮಿಸಿದರು. ಹಸಿರು ಉಳಿಸಿ ಬೆಳೆಸಿ ಎಂಬ ಸಂದೇಶದೊಂದಿಗೆ ಕಾರ್ಯಕ್ರಮ ಯಶ್ವಸ್ವಿಯಾಗಿ ನೆರವೇರಿತು.
ಮಾತಾಜಿ ಪುಷ್ಪಲತಾ ಶೆಟ್ಟಿ ಸ್ವಾಗತಿಸಿ ನಿರೂಪಿಸಿದರು. ಮಾತಾಜಿ ಗೀತಾ ಧನ್ಯವಾದವಿತ್ತರು. ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಅಮೃತವರ್ಷಿಣಿ ಸಭಾಭವನದಲ್ಲಿ ರಾಮನಾಮ ತಾರಕ ಮಂತ್ರ ಪಠಣ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ಹಜ್ ಯಾತ್ರಿಗೆ ಪೆರಾಲ್ದರಕಟ್ಟೆ ಜುಮಾ ಮಸ್ಜಿದ್ ಕಮಿಟಿಯಿಂದ ಬೀಳ್ಕೊಡುಗೆ

Suddi Udaya

ಮೇ 17: ಪೇರಾಲ್ದಪಲ್ಕೆ ಶ್ರೀ ಕ್ಷೇತ್ರ ಬಂಗಾಡಿ ಸತ್ಯ ಸಾರಮಾನಿ ಕಾನದ ಕಟದ ಜನ್ಮಭೂಮಿ ಇದರ ವಾರ್ಷಿಕ ಪರ್ವ ಮತ್ತು ವಿಜ್ಞಾಪನ ಪತ್ರ ಬಿಡುಗಡೆ

Suddi Udaya

ನಿಡಿಗಲ್-ಪಜಿರಡ್ಕ ಕಾಂಕ್ರೀಟ್ ರಸ್ತೆಯಲ್ಲಿ ಕುಸಿತ ಭೀತಿ

Suddi Udaya

ಬೆಳ್ತಂಗಡಿ ಕ್ಷೇತ್ರದ ವಿವಿಧೆಡೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಮತ ಯಾಚನೆ

Suddi Udaya
error: Content is protected !!