April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದಬೆಟ್ಟು ಟೀಮ್ ದೇವನಾರಿ ಸೇವಾ ಯೋಜನೆಯಿಂದ ನೀರಿನ ಟ್ಯಾಂಕ್ ಕೊಡುಗೆ

ಇಂದಬೆಟ್ಟು : ಟೀಮ್ ದೇವನಾರಿ ಇದರ ಸೇವಾ ಯೋಜನೆಯಿಂದ ಬೆದ್ರಬೆಟ್ಟುವಿನ ಶ್ರೀಮತಿ ಪೂಜಾ ರವರ ಮನೆಗೆ 1000 ಲೀಟರ್ ಸಾಮರ್ಥ್ಯದ ನೀರಿನ ಟ್ಯಾಂಕ್ ಮತ್ತು ಕಬ್ಬಿಣದ ಸ್ಟಾಂಡ್ ಅನ್ನು ಸದಸ್ಯರು ಮತ್ತು ದಾನಿಗಳ ಸಹಕಾರದಿಂದ ಜೂ.30 ರಂದು ಹಸ್ತಾಂತರಿಸಲಾಯಿತು,

ಕಬ್ಬಿಣದ ಸ್ಟಾಂಡ್ ನ ತಯಾರಿಯ ವ್ಯವಸ್ಥೆಯನ್ನು ತತ್ವಮಸಿ ಇಂಡಸ್ಟ್ರೀಸ್ ಇಂದಬೆಟ್ಟು ಇದರ ಮಾಲಕ ಪ್ರಶಾಂತ್ ಗುಡಿಗಾರ್ ರವರು ಉಚಿತವಾಗಿ ಮಾಡಿಕೊಟ್ಟರು. ಈ ಸಂದರ್ಭದಲ್ಲಿ ಟೀಮ್ ದೇವನಾರಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಆರಂಬೋಡಿ : ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ಬಾವಿಯಲ್ಲಿ ಪತ್ತೆ

Suddi Udaya

ಕಳಿಯ: ಬೈಕ್ ನಲ್ಲಿ ಹೋಗುತ್ತಿದ್ದ‌ ಸಹ ಸಾವರೆ ಮಹಿಳೆಯೋವ೯ರ ಕಾಲು ಸೈಲೇಸರ್‌ ಮತ್ತು ಚೇಸ್‌ ನಡುವೆ ಸಿಲುಕಿ ಗಾಯ

Suddi Udaya

ಉಜಿರೆಯಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ ಮೆರವಣಿಗೆ

Suddi Udaya

ಬೆಳ್ತಂಗಡಿ ಗ್ರಾಮೀಣ ಮತ್ತು ನಗರ ಕಾಂಗ್ರೆಸ್ ಎಸ್ ಸಿ ಘಟಕದ ನೂತನ ಅಧ್ಯಕ್ಷರ ಮತ್ತು ಜಿಲ್ಲಾ ಉಪಾಧ್ಯಕ್ಷರ ನೇಮಕ

Suddi Udaya

ಪೆರಿಯಶಾಂತಿಯಲ್ಲಿ ಸ್ಕಿಡ್ ಆಗಿ ಬಿದ್ದ ಬೈಕ್ : ಬೈಕ್ ಸವಾರನಿಗೆ ಗಾಯ: ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ನಡ ಗ್ರಾ.ಪಂ. ಕಾರ್ಯದರ್ಶಿ ಕಿರಣ್‌ರಿಂದ ಮಾದರಿ ಕಾರ್ಯ: ಹಾರೆ ಹಿಡಿದು ಕೊಳವೆ ಬಾವಿಯ ಗುಂಡಿ ಮುಚ್ಚಿದ ಸರಕಾರಿ ನೌಕರ

Suddi Udaya
error: Content is protected !!