April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಇಂಜಿನೀಯರಿಂಗ್ ವಿದ್ಯಾರ್ಥಿ ಅಭಿಷೇಕ್ ರಿಗೆ ಡಿಪ್ಲೋಮ ಸಿಇಟಿ ಯಲ್ಲಿ ರಾಜ್ಯಕ್ಕೆ 20ನೇ ರ್‍ಯಾಂಕ್

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಇಂಜಿನೀಯರಿಂಗ್ ವಿಭಾಗದ ವಿದ್ಯಾರ್ಥಿ ಅಭಿಷೇಕ್.ಹೆಚ್. ಜಿ ಜೂನ್ ನಲ್ಲಿ ನಡೆದ ಡಿಪ್ಲೋಮ ಸಿಇಟಿ ಯಲ್ಲಿ ರಾಜ್ಯಕ್ಕೆ 20ನೇ ರಾಂಕ್ ನ್ನು ಪಡೆದು ಉತ್ಕೃ ಷ್ಟ ಸಾಧನೆಗೈದಿದ್ದಾನೆ.

ವಿದ್ಯಾರ್ಥಿಯ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.

Related posts

ಬಂದಾರು ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ: ಚುನಾವಣೆ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಬಿಗಿ : 24 ಗಂಟೆಯೂ ಸಂಚರಿಸುವ ವಾಹನಗಳ ಪರಿಶೀಲನೆ

Suddi Udaya

ಬೆಳ್ತಂಗಡಿ ತಾಲೂಕು 2ನೇ ಗಮಕ ಸಮ್ಮೇಳನ ಅಧ್ಯಕ್ಷರಾಗಿ ಜಯರಾಮ ಕುದ್ರೆತ್ತಾಯ ಧರ್ಮಸ್ಥಳ ಆಯ್ಕೆ

Suddi Udaya

ಕೊಕ್ಕಡ ಜೇಸಿ ಸಾಮಾನ್ಯ ಸಭೆ: ವಲಯ ಕಾರ್ಯಕ್ರಮಕ್ಕೆ ನಿರ್ಧಾರ

Suddi Udaya

ಬಂಗಾಡಿ ಸಿ ಎ ಬ್ಯಾಂಕಿನ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಸಿ.ಕೆ ಬಾಲಕೃಷ್ಣ ಗೌಡ ನಿಧನ

Suddi Udaya

ಮಾ.1: ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಪಿಂಕ್ ಮ್ಯಾರಥಾನ್ “ನಾರಿ ಇನ್ ಪಿಂಕ್ ಸಾರಿ”ಕ್ಯಾನ್ಸರ್ ಜಾಗೃತಿ ಜಾಥಾ ಕಾರ್ಯಕ್ರಮ

Suddi Udaya
error: Content is protected !!