25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕುವೆಟ್ಟು :ಪಯ್ಯೋಟ್ಟು ನಿವಾಸಿ ಡೀಕಯ್ಯ ಮೂಲ್ಯ ನಿಧನ

ಕುವೆಟ್ಟು : ಕುವೆಟ್ಟು ಗ್ರಾಮದ ಪಯ್ಯೋಟ್ಟು ನಿವಾಸಿ ಡೀಕಯ್ಯ ಮೂಲ್ಯ (68ವ)ರವರು ಕೆಲವು ಕಾಲ ಅನಾರೋಗ್ಯದಿಂದ್ದು ಜು 2 ರಂದು ಸ್ವ ಗೃಹದಲ್ಲಿ ನಿಧನರಾದರು.

ಇವರು ಹಲವು ವರ್ಷಗಳಲ್ಲಿ ಪೈಂಟಿಗ್ ವೃತ್ತಿ ಮಾಡುತ್ತಿದ್ದರು.

ಮೃತರು ಪತ್ನಿ ಲಲಿತ ಹಾಗೂ ಮೂವರು ಪುತ್ರರನ್ನು ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ.

Related posts

ಮಚ್ಚಿನ: ಕೃಷಿಕ ಕೃಷ್ಣಪ್ಪ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಶುಭವಿವಾಹ:ಗಿರೀಶ್ ಬಿ.ಕೆ ಮತ್ತು ಧನ್ಯಶ್ರೀ

Suddi Udaya

ಕೊಯ್ಯೂರು: ದೇಂತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬಾಲಾಲಯ ಪ್ರತಿಷ್ಠೆ

Suddi Udaya

ಮಹಾ ಕುಂಭ ಮೇಳ: 5 ತಿಂಗಳ ಮಗು, ತಂದೆ- ತಾಯಿ ಸಮೇತ ಪುಣ್ಯ ಸ್ನಾನ ಮಾಡಿ ಆದಶ೯ರಾದ ಬೆಳ್ತಂಗಡಿಯ ಮಹೇಶ್ ಆಚಾರ್ಯ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಎರಡು ವಾಹನಗಳು ರಸ್ತೆಗೆ ಪಲ್ಟಿ

Suddi Udaya

ಆದಿವಾಸಿ ಸಮುದಾಯದ ವಿವಿಧ ಬೇಡಿಕೆಗಳನ್ನುಈಡೇರಿಸುವಂತೆ ವಿ.ಪ. ಶಾಸಕ ಬಿ.ಕೆ ಹರಿಪ್ರಸಾದ್ ರವರಿಗೆ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯಿಂದ ಮನವಿ

Suddi Udaya
error: Content is protected !!