22.2 C
ಪುತ್ತೂರು, ಬೆಳ್ತಂಗಡಿ
May 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: ಅನಾರೋಗ್ಯದಿಂದ ಬಳಲುತ್ತಿರುವ ಆಟೋ ಚಾಲಕ ರಾಜೇಶ್ ಪೂಜಾರಿಯವರಿಗೆ ಕುವೆಟ್ಟು ಬಿಜೆಪಿ ಶಕ್ತಿ ಕೇಂದ್ರ ಹಾಗೂ ಸಾಯಿರಾಮ್ ಫ್ರೆಂಡ್ಸ್ ಶಕ್ತಿನಗರ ವತಿಯಿಂದ ರೂ. 25 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

ಕುವೆಟ್ಟು: ಬರಾಯ ಆಟೋ ಚಾಲಕ ರಾಜೇಶ್ ಪೂಜಾರಿರವರು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು ಇವರಿಗೆ ಕುವೆಟ್ಟು ಬಿಜೆಪಿ ಶಕ್ತಿ ಕೇಂದ್ರ ಹಾಗೂ ಸಾಯಿರಾಮ್ ಫ್ರೆಂಡ್ಸ್ ಶಕ್ತಿನಗರ ವತಿಯಿಂದ ರೂ.25 ಸಾವಿರ ವೈದ್ಯಕೀಯ ನೆರವನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ, ಹರೀಶ್, ರಾಜೇಶ್, ಕುವೆಟ್ಟು ಬೂತ್ ಸಮಿತಿ ಅಧ್ಯಕ್ಷರಾದ ನಾರಾಯಣ ಆಚಾರ್ಯ, ದಯಾನಂದ, ಪ್ರದೀಪ್, ಸಾಯಿರಾಂ ಫ್ರೆಂಡ್ಸ್ ಶಕ್ತಿನಗರ ಸದಸ್ಯರು ಉಪಸ್ಥಿತರಿದ್ದರು.

Related posts

ಕೆಪಿಎಸ್ ಪುಂಜಾಲಕಟ್ಟೆ: ಶಾಲಾ ಪ್ರಾರಂಭೋತ್ಸವ

Suddi Udaya

ಓಡಿಲ್ನಾಳ: ಕೋರ್ಯಾರು ರಸ್ತೆಯಲ್ಲಿ ವಿದ್ಯುತ್ ಲೈನ್ ಗೆ ಬಿದ್ದ ಮರ

Suddi Udaya

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರಿಂದ ಗಿಡ ನೆಡುವ ಕಾರ್ಯಕ್ರಮ

Suddi Udaya

ಬಳಂಜ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ : ತಳಿರು ತೋರಣದಿಂದ ಅಲಂಕಾರ, ಆರತಿ ಬೆಳಗಿ ತಿಲಕವಿಟ್ಟು, ಹೂಗುಚ್ಚ ನೀಡಿ ವಿದ್ಯಾರ್ಥಿಗಳಿಗೆ ಸ್ವಾಗತ

Suddi Udaya

ನಡ ಗ್ರಾ.ಪಂ. ವ್ಯಾಪ್ತಿಯಲ್ಲಿ ಉಚಿತ ರೇಬಿಸ್ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya
error: Content is protected !!