24.4 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಟೆಕ್ಸಾಸ್ ಇನ್ಸ್ಟ್ರುಮೆಂಟ್ ಕಂಪನಿ ವತಿಯಿಂದ ಬೆಳ್ತಂಗಡಿ ಮಾದರಿ ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ಹಾಗೂ ಪುಸ್ತಕ ವಿತರಣೆ

ಬೆಳ್ತಂಗಡಿ: ಟೆಕ್ಸಾಸ್ ಇನ್ಸ್ಟ್ರುಮೆಂಟ್ ಕಂಪನಿ ವತಿಯಿಂದ ಬೆಳ್ತಂಗಡಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ 270 ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ಹಾಗೂ ನೋಟ್ಸ್ ಪುಸ್ತಕ ವಿತರಣೆ ಕಾರ್ಯಕ್ರಮವು ನಡೆಯಿತು.


ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಸೂರ್ಯನಾರಾಯಣ , ಬೆಂಗಳೂರು ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ನ ಇಂಜಿನಿಯರ್ ಗಳಾದ ಅರ್ಜಿತ್ ಗುಪ್ತ, ಮನೋಜ್ ಮೇಕಾಳ, ರೌಶನ್ ಕುಮಾರ್, ಎಸ್.ಶರಣ್ಯ ರಾವ್ ಬೆಳ್ತಂಗಡಿ, ಹಾಗೂ ಶಿಕ್ಷಕರಾದ ಚಿತ್ರ, ರೇಣುಕಾ, ಅಖಿಲ್, ಸ್ವಾತಿ, ಸವಿತಾ, ಜಯಶ್ರೀ, ದಿನಕರ್, ಅಕ್ಷತಾ, ವಿದ್ಯಾ ಹಾಗೂ ಎಸ್.ಡಿ.ಎಮ್.ಸಿ ಸದಸ್ಯ ಚರಣ್ ಕುಮಾರ್ ಉಪಸ್ಥಿತರಿದ್ದರು.

Related posts

ಭೂ ಪರಿವರ್ತಿತ ಜಮೀನುಗಳಲ್ಲಿನ ವಿನ್ಯಾಸ ಅನುಮೋದನೆಯನ್ನು ತಾ.ಪಂ. ಮತ್ತು ಗ್ರಾ.ಪಂ. ಯಲ್ಲಿಯೇ ಅನುಕೂಲ ಕಲ್ಪಿಸಲು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ರವರಿಗೆ ದ.ಕ. ಮತ್ತು ಉಡುಪಿ ಜಿಲ್ಲೆಗಳ ಬಿಜೆಪಿ ಶಾಸಕರುಗಳ ನಿಯೋಗದಿಂದ ಮನವಿ

Suddi Udaya

ಬೆಳ್ತಂಗಡಿ: ಚಂಪಿ ಆಟೋ ರಿಕ್ಷಾ ಚಾಲಕ ಶೇಖರ ನಿಧನ

Suddi Udaya

ಉಜಿರೆ: ಅಗತ್ಯ ದಾಖಲೆ ಹಾಗೂ ನಗದು ಇದ್ದ ಪರ್ಸ್ ಬಿದ್ದು ಕಳೆದುಹೋಗಿದೆ

Suddi Udaya

ಬೆಳ್ತಂಗಡಿ ಗಣೇಶ್ ಹೋಟೆಲ್ ನ ಮಾಲಕ ದಿವಾಕರ ಪ್ರಭು ನಿಧನ

Suddi Udaya

ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ

Suddi Udaya

ಟವರ್ ಬಿದ್ದ ಕಿರಿಯಾಡಿ ಕ್ರಾಸ್ ಬಳಿ ಮೆಸ್ಕಾಂನಿಂದ ವಿದ್ಯುತ್ ಕಂಬ ಅಳವಡಿಸಿ ವಿದ್ಯುತ್ ಪೂರೈಕೆ

Suddi Udaya
error: Content is protected !!