23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಟೈಲರ್ ಮಹಿಳೆಗೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆಯಾಗುವಂತೆ ಬೆಳ್ತಂಗಡಿ ಟೈಲರ್ ಎಸೋಸಿಯೇಶನ್ ವತಿಯಿಂದ ಬೆಳ್ತಂಗಡಿ ಮುಖ್ಯ ಠಾಣಾಧಿಕಾರಿಗೆ ಮನವಿ

ಉಜಿರೆಯಲ್ಲಿ ಟೈಲರ್ ಅಂಗಡಿಗೆ ಅಕ್ರಮ ಪ್ರವೇಶ ಮಾಡಿ ಟೈಲರ್ ಮಹಿಳೆಗೆ ಮಾರಣಾಂತಿಕ ಹಲ್ಲೆ ಮಾಡಿದ ಆರೋಪಿಗೆ ಕಠಿಣ ಶಿಕ್ಷೆ ಆಗಬೇಕೆಂದು ಬೆಳ್ತಂಗಡಿ ಟೈಲರ್ ಎಸೋಸಿಯೇಶನ್ ವತಿಯಿಂದ ಜು. 01 ರಂದು ಬೆಳ್ತಂಗಡಿ ಮುಖ್ಯ ಠಾಣಾಧಿಕಾರಿಯಾವರಿಗೆ ಮನವಿ ಸಲ್ಲಿಸಲಾಯಿತು.


ಸ್ಥಳದಲ್ಲಿ ಜಿಲ್ಲೆಯ ನಿಕಟಪೂರ್ವ ಅಧ್ಯಕ್ಷ ಜಯಂತ್ ಉರ್ಲಾಂಡಿ, ಜಿಲ್ಲಾ ಸಮಿತಿಯ ಸದಸ್ಯರಾದ ಕುಶಾಲಪ್ಪ ಗೌಡ, ವಸಂತ್ ಪೂಜಾರಿ, ಕ್ಷೇತ್ರದ ಅಧ್ಯಕ್ಷೆ ವೇದಾವತಿ ಜನಾರ್ಧನ್, ಕಾರ್ಯದರ್ಶಿ ನಾಗೇಶ್ ಕುಮಾರ್, ಖಜಾಂಚಿ ರವೀಂದ್ರ ಗೇರುಕಟ್ಟೆ, ಸದಸ್ಯರಾದ ಜಯಾ ಚಿದಾನಂದ್, ಉಜಿರೆ ವಲಯದ ಕಾರ್ಯದರ್ಶಿ ಜೀನತ್, ಬೆಳ್ತಂಗಡಿ ವಲಯದ ಅಧ್ಯಕ್ಷ ಸುರೇಂದ್ರ ಕೋಟ್ಯಾನ್ ಉಪಸ್ಥಿತರಿದ್ದರು.

Related posts

ಅಯೋಧ್ಯೆಯಲ್ಲಿನ ಶ್ರೀ ರಾಮನ ಮಂದಿರವು ಸುಂದರವಾಗಿ ಮೂಡಿಬಂದಿದೆ: ಡಾ| ಡಿ ವೀರೇಂದ್ರ ಹೆಗ್ಗಡೆ

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ‘ವಾಣಿಜ್ಯ ವ್ಯವಹಾರಗಳ ಅಧ್ಯಯನದಲ್ಲಿ ಯಾಂತ್ರಿಕ ಬುದ್ಧಿಮತ್ತೆಯ ಪಾತ್ರ’ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಮಹಿಳಾಮೋರ್ಚಾದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ದೀಕ್ಷಾನ್ವಯ : ಎಸ್.ಡಿ.ಎಂ. ಬಿ.ಎಡ್ ಕಾಲೇಜಿನ ಪ್ರಾರಂಭೋತ್ಸವ

Suddi Udaya

ಓಡಿಲ್ನಾಳ ನಿವಾಸಿ ಲಕ್ಷ್ಮಿ ನಿಧನ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya
error: Content is protected !!