April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಧರ್ಮಸ್ಥಳ: ಮಹಿಳೆ ನೇಣುಬಿಗಿದು ಆತ್ಮಹತ್ಯೆ

ಧರ್ಮಸ್ಥಳ: ಇಲ್ಲಿಯ ಜೋಡುಸ್ಥಾನ ನಿವಾಸಿ ರಕ್ಷಿತಾ ಜೈನ್(26ವರ್ಷ)ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜು.2 ರಂದು ನಡೆದಿದೆ.

ಧರ್ಮಸ್ಥಳ ಗ್ರಾಮದ ಜೋಡುಸ್ಥಾನ ನಿತ್ಯನೂತನ ಭಜನ ಮಂದಿರ ಬಳಿಯ ನಿವಾಸಿ ರಕ್ಷಿತಾ ಜೈನ್ ರವರು ತನ್ನ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬರಬೇಕಿದೆ.

ಮೃತರು ತಂದೆ ವೀರಚಂದ್ರ ಜೈನ್, ತಾಯಿ ಅರುಣಾ, ಪತಿ ಸಂತೋಷ್ ಜೈನ್ ಹಾಗೂ 2 ವರ್ಷದ ಹೆಣ್ಣು ಮಗುವನ್ನು ಅಗಲಿದ್ದಾರೆ.

Related posts

ಕೂಕ್ರಬೆಟ್ಟು ಶಾಲೆಯಲ್ಲಿ ನಾರಾವಿ ವಲಯ ಮಟ್ಟದ ವಾಲಿಬಾಲ್‌ ಪಂದ್ಯಾಟ: ಸಾವ್ಯ, ಅಂಡಿಂಜೆ ಶಾಲಾ ಮಕ್ಕಳು ಪ್ರಥಮ

Suddi Udaya

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ನಿಯೋಗದಿಂದ ಪ್ರಕೃತಿ ವಿಕೋಪಕ್ಕೆ ಹಾನಿಯಾಗಿರುವ ಮನೆಗಳಿಗೆ ಭೇಟಿ

Suddi Udaya

ಕೊಲ್ಲಿ: ರತನ್ ಶೆಟ್ಟಿಯವರ ಮನೆಯೊಳಗಿದ್ದ ಸೌಂಡ್ ಬಾಕ್ಸ್ ನಲ್ಲಿ ಅವಿತಿದ್ದ ಕಾಳಿಂಗ ಸರ್ಪ

Suddi Udaya

ಕಲ್ಮಂಜ: ಪುರೋಹಿತ ಶ್ರೀಕಾಂತ ಭಿಡೆ ನಿಧನ

Suddi Udaya

ಬಾರ್ಯ: ಸರಳಿಕಟ್ಟೆ ಸ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಹಬ್ಬ ಆಚರಣೆ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!