23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಶ್ರೀ ಮಂ.ಸ್ವಾ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು ಆಚರಿಸಲಾಯಿತು.


ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕಿ ಪೂರ್ಣಿಮಾ ಕೆಎಂ ಇವರು ಭಾರತೀಯ ವೈದ್ಯ ಲೋಕದ ದಂತಕಥೆಯಾಗಿರುವ ಡಾ| ಬಿದನ್ ಚoದ್ರ ರಾಯ್ ಇವರ ಜನ್ಮದಿನ ಹಾಗೂ ಪುಣ್ಯಸ್ಮರಣೆಯ ದಿನವಾಗಿರುವ ಜು.1ನ್ನು ರಾಷ್ಟ್ರೀಯ ವೈದ್ಯರ ದಿನವಾಗಿ ಆಚರಿಸಲಾಗುತ್ತಿದ್ದು ಅವರ ಸೇವಾ ತತ್ಪರತೆಯನ್ನು ತಿಳಿಸಿ ನಮ್ಮ ಆರೋಗ್ಯವನ್ನು ಕಾಪಾಡುವ ವೈದ್ಯರಿಗೆ ಗೌರವವನ್ನು ಸಲ್ಲಿಸುವ ಈ ದಿನದ ಮಹತ್ವವನ್ನು ತಿಳಿಸಿದರು.


ಮುಖ್ಯೋಪಾಧ್ಯಾಯ ಕಮಲ್ ತೇಜ್ ರಜಪೂತ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಶಿಕ್ಷಕಿ ಶ್ರೀಮತಿ ಶ್ರೀಜಾ ಕಾರ್ಯಕ್ರಮ ನಿರ್ವಹಿಸಿದರು.

Related posts

ಪಡ್ಡಂದಡ್ಕ ಅಬ್ದುಲ್ ರಹಿಮಾನ್ ನಿಧನ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಬಿರು ಬೇಸಿಗೆಯಲ್ಲಿ ನೀರಿನ ಕೊರತೆಯ ನಡುವೆ ಕುಡಿಯುವ ನೀರನ್ನು ಪೂರೈಸಿ ಮಾದರಿ ಎನಿಸಿಕೊಂಡ ಲಾಯಿಲ ಗ್ರಾ.ಪಂ. ಸದಸ್ಯರು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಹೊಸ ವರ್ಷದ ಪ್ರಯುಕ್ತ ರಂಗಪೂಜೆ ಹಾಗೂ ಉತ್ಸವಾದಿಗಳು

Suddi Udaya

ಬೆಳ್ತಂಗಡಿಯ ಮಾಜಿ ಶಾಸಕ ದಿ| ವಸಂತ ಬಂಗೇರಿಗೆ ಶ್ರೀ ರಾಘವೇಂದ್ರ ಮಠದ ವತಿಯಿಂದ ನುಡಿನಮನ

Suddi Udaya

ವೇಣೂರು ಕುಂಭಶ್ರೀ ಶಾಲೆಯಲ್ಲಿ ಮಾತಾ-ಪಿತಾ-ಗುರುದೇವೋಭವ ಕಾರ್ಯಕ್ರಮ

Suddi Udaya
error: Content is protected !!