25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆರಿಯ ಅರ್ಬಿಬೊಟ್ಟುನಲ್ಲಿ ಕುಸಿಯುವ ಹಂತದಲ್ಲಿರುವ ಕಿರುಸೇತುವೆ

ಬೆಳ್ತಂಗಡಿ: ತಾಲೂಕಿನ ನೆರಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಯಲು ಅಪ್ಪಿಲ ಅರ್ಬಿಬೊಟ್ಟು ಎಂಬಲ್ಲಿ ಕಾಲು ಸಂಕವೊಂದು ಕುಸಿಯುವ ಹಂತದಲ್ಲಿದ್ದು, ಇದರ ಸಮೀಪದಲ್ಲೇ 3 ಮಾವಿನ ಮರ ಕೂಡ ಅಪಾಯಕಾರಿ ಹಂತದಲ್ಲಿದೆ.


ಈ ಮಾಹಿತಿ ತಿಳಿದು ಗ್ರಾಮ ಪಂಚಾಯತ್ ಸದಸ್ಯ ಹಾಗೂ ಮಾಜಿ ಅಧ್ಯಕ್ಷ ಬಿ. ಅಶ್ರಫ್ ಮತ್ತು ರಮೇಶ್ ಕೆ ಅವರು ಸ್ಥಳಕ್ಕೆ ಭೇಟಿ ನೀಡಿ ಜನರ ಅಹವಾಲು ಆಲಿಸಿದ್ದಾರೆ. ಅಂತೆಯೇ ಈ ಸಮಸ್ಯೆಯನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಲಾಗಿದೆ.

Related posts

ಕಳಿಯ : ಕೃಷಿಕ ಅಣ್ಣು ಗೌಡ ನಿಧನ

Suddi Udaya

ಸುಲ್ಕೇರಿಮೊಗ್ರು ಪುರುಷರ ಬಳಗ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂದೀಪ್ ಪಟ್ಲ, ಕಾರ್ಯದರ್ಶಿಯಾಗಿ ಅಶೋಕ್ ಕಾಡಂಗೆ

Suddi Udaya

ತಾಲೂಕು ಮಟ್ಟದ ಎರಡು ದಿನದ ತುಳು ಸಾಹಿತ್ಯ ರಚನಾ ಕಮ್ಮಟದ ಸಮಾರೋಪ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಅಬ್ದುಲ್ ರಝಾಕ್ ನೇಮಕ

Suddi Udaya

ಅ.20 ರಂದು ಧರ್ಮಸ್ಥಳದಲ್ಲಿ ಸ್ನೇಹ ಕೂಟ

Suddi Udaya

ರೆಖ್ಯಕ್ಕೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ: ವಿವಿಧ ಕಾಮಗಾರಿಗಳ ಪರಿಶೀಲನೆ

Suddi Udaya
error: Content is protected !!