April 2, 2025
ಆಯ್ಕೆರಾಜಕೀಯ

ಬಂಟ್ವಾಳ :ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲದ ನೂತನ ಕಾರ್ಯದರ್ಶಿಯಾಗಿ ರಾಯಿ ಗ್ರಾಮದ ರಶ್ಮಿತ್ ಶೆಟ್ಟಿ ಕೈತ್ರೋಡಿ ಆಯ್ಕೆಯಾಗಿದ್ದಾರೆ.

ಬಂಟ್ವಾಳ :ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲದ ನೂತನ ಕಾರ್ಯದರ್ಶಿಯಾಗಿ ರಾಯಿ ಗ್ರಾಮದ ರಶ್ಮಿತ್ ಶೆಟ್ಟಿ ಕೈತ್ರೋಡಿ ಆಯ್ಕೆಯಾಗಿದ್ದಾರೆ.
ಬಿಜೆಪಿ ಬೂತ್ ಸಮಿತಿಯ ಸಕ್ರಿಯ ಸದಸ್ಯರಾಗಿ ಅನುಭವ ಹೊಂದಿರುವ ಇವರು, ಗ್ರಾಮ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ, ಶಕ್ತಿ ಕೇಂದ್ರದ ಪ್ರಮುಖರಾಗಿದ್ದುಕೊಂಡು, ಪ್ರಸ್ತುತ ರಾಯಿ ಗ್ರಾಮ ಪಂಚಾಯತ್ ನ ಮಾಜಿ ಉಪಾಧ್ಯಕ್ಷರಾಗಿ ಹಾಲಿ ಸದಸ್ಯರಾಗಿ, ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿಯಲ್ಲಿ 2ನೇ ಭಾರಿಗೆ ಉಪಾಧ್ಯಕ್ಷರಾಗಿ, ಇತಿಹಾಸ ಪ್ರಸಿದ್ಧ ವೀರ ವಿಕ್ರಮ ಜೋಡುಕರೆ ಹೊಕ್ಕಾಡಿಗೋಳಿ ಕಂಬಳದ ಸತತ 8 ನೇ ಭಾರಿಗೆ ಅಧ್ಯಕ್ಷರಾಗಿ, ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿ, ರಾಯಿ ಬದನಡಿ ಶ್ರೀ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷರಾಗಿ,ಸಿದ್ದಕಟ್ಟೆ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಗೌರವ ಸಲಹೆಗಾರರಾಗಿ,ಕೊಯಿಲ ಶಾರದೋತ್ಸವ ಸಮಿತಿಯ ಸಂಘಟರಾಗಿ, ಅಲ್ಲದೆ ವಿವಿಧ ಸಂಘ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿವ ಇವರು ಬಿಜೆಪಿ ಬಂಟ್ವಾಳ ಮಂಡಲದ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುತ್ತಾರೆ.

Related posts

ರಾಜ್ಯದಲ್ಲಿ ವಚನಭ್ರಷ್ಟ ಕಾಂಗ್ರೆಸ್ ಸರಕಾರ: ಪ್ರತಾಪಸಿಂಹ ನಾಯಕ್

Suddi Udaya

ಉಜಿರೆ ಮಹಾ ಶಕ್ತಿ ಕೇಂದ್ರದ ಯುವಮೋರ್ಚಾ ಸಂಚಾಲಕರಾಗಿ ಕಿರಣ್

Suddi Udaya

ಲಾಯಿಲ: ಪಡ್ಲಾಡಿ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ತೋಟತ್ತಾಡಿ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಆದಿದ್ರಾವಿಡ ಸಮಾಜ ಸೇವಾ ಸಂಘ ತಾಲೂಕು ಘಟಕದ ಸಮಿತಿ ರಚನೆ

Suddi Udaya

ಬೆಳ್ತಂಗಡಿ: ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ರವರಿಗೆ ಕಾಂಗ್ರೆಸ್ ನಿಂದ ಭವ್ಯ ಸ್ವಾಗತ

Suddi Udaya
error: Content is protected !!