29.5 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬಜಿರೆ: ನಾಟಿ ವೈದ್ಯ ದುಗ್ಗಪ್ಪ ಗೌಡ ನಿಧನ

ವೇಣೂರು: ಇಲ್ಲಿಯ ಬಜಿರೆ ಗ್ರಾಮದ ತಿಮರಡ್ಡ ಮನೆಯ ದುಗ್ಗಪ್ಪ ಗೌಡ (74ವ) ರವರು ಜು.1 ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.

ಇವರು ಪ್ರಗತಿಪರ ಕೃಷಿಕರಾಗಿದ್ದು, ಹಲವಾರು ವರ್ಷಗಳಿಂದ ನಾಟಿ ವೈದ್ಯರಾಗಿ ಸೇವೆ ಸಲ್ಲಿಸಿರುತ್ತಾರೆ.

ಮೃತರು ಪತ್ನಿ ವಿಮಲ, ಮಕ್ಕಳಾದ ಅವಿನಾಶ್, ಅಕ್ಷತಾ, ರಿತೇಶ್ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಸೌತಡ್ಕ: ‘ಜ್ಯೋತಿ’ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ ಕಾರ್ಯಕ್ರಮ

Suddi Udaya

ನಾರಾವಿ ಬಂಟರ ವಲಯದ ಕೊಕ್ರಾಡಿ ಗ್ರಾಮ ಸಮಿತಿ ಸಭೆ

Suddi Udaya

ಬಳಂಜ: 85 ವರ್ಷದ ಗಂಗಮ್ಮ ಹೆಗ್ಡೆಯವರಿಂದ ಮತದಾನ

Suddi Udaya

ತಣ್ಣೀರುಪಂತ ವಲಯದ ರುದ್ರಗಿರಿ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಜೆ ಸಿ ಐ ಕೊಕ್ಕಡ ಕಪಿಲ ಘಟಕದಿಂದ ಎಲ್.ಡಿ.ಎಂ.ಟಿ. ಯ ತರಬೇತಿ

Suddi Udaya

ಬಳಂಜ: ತಾಯಿ-ಮಗನಿಗೆ ಜೀವ ಬೆದರಿಕೆ: ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ