September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಪಿಕಫ್ ಚಾಲಕ ಸತೀಶ್ ಕುಲಾಲ್ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ: ಓಡಿಲ್ನಾಳ ಗ್ರಾಮದ ಗುಂಪಲಾಜೆ ನಿವಾಸಿ ಸತೀಶ್ ಕುಲಾಲ್ (32ವ) ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜು.೨ರಂದು ನಡೆದಿದೆ.

ಮೃತರು ಪತ್ನಿ ಮಂಜುಳಾ, ಪುಟ್ಟ ಮಗು, ತಂದೆ-ತಾಯಿ, ಸಹೋದರರನ್ನು ಅಗಲಿದ್ದಾರೆ. ಇವರು ಸ್ವಂತ ಪಿಕಪ್ ಹೊಂದಿದ್ದು, ಚಾಲಕರಾಗಿ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಇತ್ತಿಚೆಗಷ್ಟೇ ತಮ್ಮ ಪಿಕಪ್ ಮಾರಿ ಇನ್ನೋಂದು ಪಿಕಾಫ್ ಖರೀದಿಸಿದ್ದರು. ಹತ್ಯೆಗೆ ಕಾರಣ ಇನ್ನಷ್ಟೇ ತಿಳಿದು ಬರಬೇಕಾಗಿದೆ. ನನ್ನ ಸಾವಿಗೆ ನಾನೇ ಕಾರಣ ಎಂದು ಅವರು ಚೀಟಿಯನ್ನು ಬರೆದಿಟ್ಟಿದ್ದಾರೆ ಎನ್ನಲಾಗಿದೆ.

Related posts

ಮಂಜೊಟ್ಟಿ ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕರಾಟೆ ಪಂದ್ಯಾಟ: ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಕು. ಸಂಜ್ಞಾ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಸರ್ವರ್ ಸಮಸ್ಯೆಯಿಂದ ಪಡಿತರ ವಿತರಣೆಗೆ ಅಡ್ಡಿ: ಗ್ರಾಹಕರ ಪರದಾಟ

Suddi Udaya

ಇಂದಬೆಟ್ಟು: ಭಾರಿ ಸಿಡಿಲು ಗಾಳಿ ಮಳೆಗೆ ವಾಸ್ತವ್ಯದ ಮನೆಯ ಮೇಲ್ಛಾವಣಿಗೆ ಮರ ಬಿದ್ದು ಹಾನಿ, ಪ್ರಾಣಾಪಾಯದಿಂದ ಪಾರು

Suddi Udaya

ಶಿಶಿಲದಲ್ಲಿ 28ನೇ ವರ್ಷದ ಮೊಸರು ಕುಡಿಕೆ ಉತ್ಸವ, ಪ್ರತಿಭಾ ಪುರಸ್ಕಾರ

Suddi Udaya

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರೆ ಹೊರಟಿದ್ದ ಯಾತ್ರಾರ್ಥಿ ಹೃದಯಾಘಾತದಿಂದ ಸಾವು

Suddi Udaya
error: Content is protected !!