ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಶಿಶಿಲ: ಕೊಳಂಬೆ ನಿವಾಸಿ ಅಕ್ಕು ನಿಧನ

ಶಿಶಿಲ: ಇಲ್ಲಿಯ ಕೊಳಂಬೆ ಮನೆ ದಿ|ನಾರಾಯಣ ಮಲೆಕುಡಿಯ ಇವರ ಪತ್ನಿ ಅಕ್ಕು (80ವ) ಅವರು ಜು.01ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.

ಮೃತರು ಪುತ್ರರಾದ ಚಂದ್ರ, ಶ್ರೀನಿವಾಸ, ಶಿಶಿಲ ಗ್ರಾ.ಪಂ. ಸಿಬ್ಬಂದಿ ಸುಂದರ, ಕಿಟ್ಟಪ್ಪ , ಓರ್ವ ಪುತ್ರಿ ವಸಂತಿ , ಸೊಸೆಯಂದಿರು, ಅಳಿಯ, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಪೆರ್ಲ ಬೈಪಾಡಿ ಸರಕಾರಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಶಾಲೆಗೆ ಕೊಡುಗೆಗಳ ಹಸ್ತಾಂತರ

Suddi Udaya

ಕು.ಸೌಜನ್ಯಳ ಮನೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರ ಭೇಟಿ

Suddi Udaya

ಬೆಳಾಲು ಪ್ರೌಢ ಶಾಲೆ ವಿದ್ಯಾರ್ಥಿ ಸಂಸತ್ ಉದ್ಘಾಟನೆ

Suddi Udaya

ಉಜಿರೆ : ಸಿದ್ಧವನ ಗುರುಕುಲದಲ್ಲಿ “ಸುಧನ್ವ ಮೋಕ್ಷ” ಯಕ್ಷಗಾನ ಪ್ರದರ್ಶನ

Suddi Udaya

ಸುಲ್ಕೇರಿ ಹಿಂದೂರುದ್ರ ಭೂಮಿಗೆ ಶ್ರೀಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಸಿಲಿಕಾನ್ ಚೆಂಬರ್ ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ಕಕ್ಕಿಂಜೆ ಶಾಲಾ ಪ್ರಾರಂಭೋತ್ಸವ : ಪೋಷಕರಿಗೆ ಮಾರ್ಗದರ್ಶನ

Suddi Udaya
error: Content is protected !!