25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ ಗ್ರಾ.ಪಂ. ಮತ್ತು ಪುತ್ತೂರು ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟ‌ರ್ ಜಂಟಿ ಆಶ್ರಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

ಅರಸಿನಮಕ್ಕಿ : ಅರಸಿನಮಕ್ಕಿ ಗ್ರಾಮ ಪಂಚಾಯತ್ ಮತ್ತು ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟ‌ರ್ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರವು ಜು.03 ರಂದು ಅರಸಿನಮಕ್ಕಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಪ್ರಾರಂಭಗೊಂಡಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಅರಸಿನಮಕ್ಕಿ ಮಲ್ನಾಡು ವಸ್ತ್ರ ಬಂಡಾರ ಮ್ಹಾಲಕರು ಕೆ. ಧರ್ನಪ್ಪ ಗೌಡ ನೆರವೇರಿಸಿದರು.

ಪುತ್ತೂರು ನೆಮ್ಮದಿ ವೆಲ್‌ನೆಸ್ ಸೆಂಟರ್ ಮ್ಹಾಲಕರು ಕೆ. ಪ್ರಭಾಕರ್ ಸಾಲಿಯಾನ್ ಮಾಹಿತಿ ನೀಡಿದರು.

ವೇದಿಕೆಯಲ್ಲಿ ಅರಸಿನಮಕ್ಕಿ ಗ್ರಾ.ಪಂ. ಉಪಾಧ್ಯಕ್ಷ ಸುಧೀರ್ ಕುಮಾರ್ , ಗ್ರಾ.ಪಂ. ಸದಸ್ಯ ಪ್ರೇಮಚಂದ್ರ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ಪ್ರಭಾಕರ ಸಾಲ್ಯಾನ್ ಸ್ವಾಗತಿಸಿ, ಧನ್ಯವಾದವಿತ್ತರು.

ಥೆರಪಿಯು ಜು. 17 ರವರೆಗೆ ನಡೆಯಲಿದ್ದು ಸಮಯ ಪ್ರತಿ ದಿನ ಪೂರ್ವಾಹ್ನ 9-30 ರಿಂದ ಅಪರಾಹ್ನ 4-30 ರವರೆಗೆ ನಡೆಯಲಿದೆ.

Related posts

18 ಬಿಜೆಪಿ ಶಾಸಕರ ಅಮಾನತು ವಾಪಸ್ ಪಡೆಯುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಮುಂಡೂರು: ದುರ್ಗಾ ನಗರ ನಿವಾಸಿ ಕಾರ್ತಿಕ್ ಹೆಗ್ಡೆ ನಿಧನ

Suddi Udaya

ದ.ಕ. ಜಿಲ್ಲಾ ವ್ಯಾಪ್ತಿಯಲ್ಲಿ ಮೇ 05 ರ ವರೆಗೆ ನಿಷೇದಾಜ್ಞೆ ಜಾರಿ

Suddi Udaya

ಬಂಗಾಡಿ ಶಾಲೆಯ ಶಿಕ್ಷಕ ಅಮಿತಾನಂದ ಹೆಗ್ಡೆ ರವರಿಗೆ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಬೆಳ್ತಂಗಡಿ: ತುಳುನಾಡ ಪೋರ್ಲು ಸೇವಾ ಟ್ರಸ್ಟ್ ನಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ರವರಿಗೆ ಎಕ್ಸೆಲ್ ಉದ್ಯೋಗಿಗಳಿಂದ ಅಭಿನಂದನಾ ಸಮಾರಂಭ

Suddi Udaya
error: Content is protected !!