September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಸರಕಾರಿ ಬಸ್ಸು

ಉಜಿರೆ: ಕಲ್ಯಾಣ ಕರ್ನಾಟಕ ಸಾರಿಗೆ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಘಟನೆ ಜು.3ರಂದು ಉಜಿರೆಯ ನೀರಚಿಲುಮೆ ಎಂಬಲ್ಲಿ ನಡೆದಿದೆ.

ಧರ್ಮಸ್ಥಳದಿಂದ ಹೂ ಹಡಗಲಿಗೆ ಹೊರಟಿದ್ದ ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ಕನ್ಯಾಡಿ ಕಳೆದು ನೀರಚಿಲುಮೆ ಬಳಿ ಬರುತ್ತಿದ್ದಂತೆ ಎದುರಿನಿಂದ ಬೈಕ್ ಅಡ್ಡ ಬಂದಿದ್ದು, ಅದನ್ನು ತಪ್ಪಿಸಲು ಹೋದ ಸರಕಾರಿ ಬಸ್ ಚಾಲಕ ನಿಯಂತ್ರಣ ಕಳೆದುಕೊಂಡು ಬಸ್ಸನು ಚರಂಡಿಗೆ ಇಳಿಸಿದ್ದಾರೆ.

ಘಟನೆಯಲ್ಲಿ ಪ್ರಯಾಣಿಕರಿಗೆ ಯಾವುದೇ ಅಪಾಯಗಳು ಸಂಭವಿಸಿಲ್ಲ .

Related posts

ವಾಣಿ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಸಮಾವೇಶ

Suddi Udaya

ಪೆರಿಂಜೆ: ಪಡ್ಡ್ಯಾರಬೆಟ್ಟ ದೈವಸ್ಥಾನ ಕ್ಷೇತ್ರ ವಾರ್ಷಿಕ ಜಾತ್ರೋತ್ಸವ ಸಂಪನ್ನ, ಸಾಧಕರಿಗೆ ಗೌರವ, ವಿದ್ಯಾರ್ಥಿ ವೇತನ ವಿತರಣೆ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಮನ್ ಶರ್ ಪ್ರಾಥಮಿಕ ಶಾಲಾ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬಿಸಿಲ ಝಳಕ್ಕೆ ತಂಪೆರೆದ ವರುಣ

Suddi Udaya

ವ್ಯಾಪಕ ಮಳೆ : ದಕ್ಷಿಣ ಕನ್ನಡದಲ್ಲಿ ಜೂನ್ 28 ಎಲ್ಲ ಪ್ರೌಢಶಾಲೆಗಳಿಗೆ ಹಾಗೂ ಪ.ಪೂ. ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಡಿ 19-20: ಉಜಿರೆ ಶ್ರೀ ಧ.ಮಂ.ಅ.ಹಿ. ಪ್ರಾ. ಶಾಲೆಗೆ ಶಾಲಾ ಶತಮಾನೋತ್ಸವ ಸಂಭ್ರಮ

Suddi Udaya
error: Content is protected !!