September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜಲಪಾತ ವೀಕ್ಷಣೆ ಹಾಗೂ ಗಡಾಯಿಕಲ್ಲು ಚಾರಣಕ್ಕೆ ನಿರ್ಬಂಧ

ಬೆಳ್ತಂಗಡಿ: ವಿಪರೀತ ಮಳೆಯ ಹಿನ್ನಲೆಯಲ್ಲಿ ಜಲಪಾತಗಳು ಅಪಾಯಕಾರಿ ಮಟ್ಟದಲ್ಲಿ ಧುಮ್ಮಿಕ್ಕುತ್ತಿರುವ ಕಾರಣ
ತಾಲೂಕಿನಲ್ಲಿರುವ ಎರ್ಮಾಯಿ, ಕಡಮಗುಂಡಿ, ಬಂಡಾಜೆ, ಬೊಳ್ಳೆ, ಎಳನೀರು ಮೊದಲಾದ ಜಲಪಾತಗಳಿಗೆ ಸಾರ್ವಜನಿಕರಿಗೆ ಮುಂದಿನ ಆದೇಶದ ತನಕ ಪ್ರವೇಶ ನಿರ್ಬಂಧ ಹೇರಲಾಗಿದೆ.


ಗಡಾಯಿಕಲ್ಲು ಪ್ರದೇಶಕ್ಕೂ ಚಾರಣ ನಿರ್ಬಂಧ ವಿಧಿಸಲಾಗಿದೆ ಎಂದು ಬೆಳ್ತಂಗಡಿ ವನ್ಯಜೀವಿ ಭಾಗದ ಆರ್ ಎಫ್ .ಓ ಸ್ವಾತಿ ತಿಳಿಸಿದ್ದಾರೆ.

Related posts

ಸ್ಟಾರ್ ಲೈನ್ ಶಾಲೆಯಲ್ಲಿ ಗಾಂಧಿ ಜಯಂತಿ ದಿನಾಚರಣೆ

Suddi Udaya

ಉಜಿರೆ : ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಬಜಿರೆ: ಚಿರತೆ ಹಾವಳಿಗೆ ಬೋನ್ ಇರಿಸಿದ ಅರಣ್ಯ ಇಲಾಖೆ

Suddi Udaya

ಬೆಳಾಲು: ತೋಟದ ಕೆರೆಗೆ ಬಿದ್ದ ಕಾಡುಕೋಣ ಸಾವು

Suddi Udaya

ಉಜಿರೆ: ಎಸ್‌ಡಿಎಂ ತಾಂತ್ರಿಕ ಶಿಕ್ಷಣ ಸಂಸ್ಥೆಯ ಪ್ರಥಮ ವರ್ಷದ ಬಿಇ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆಂದು ಹೇಳಿರುವ ಸಾಕ್ಷಿ ದೂರು ದಾರ: ಇಂದು ಮಂಗಳೂರಿನಲ್ಲಿ ಡಿಐಜಿ ಅನುಚೇತ್ ಮುಂದೆ ಹೇಳಿಕೆ ನೀಡಲು ಹಾಜರು

Suddi Udaya
error: Content is protected !!