September 6, 2026
ನಿಧನ

ಡೆಂಜ ನಿವಾಸಿ ಸುರೇಶ್ ಉಪ್ಪಾರ್ಣ(ಸುಬ್ರಮಣ್ಯ ಉಪ್ಪಾರ್ಣ) ಹೃದಯಾಘಾತದಿಂದ ನಿಧನ.

ಕೊಕ್ಕಡ :ಸಮೀಪದ ಡೆಂಜ ನಿವಾಸಿ ಸುರೇಶ್ ಉಪ್ಪಾರ್ಣ(ಸುಬ್ರಮಣ್ಯ ಉಪ್ಪಾರ್ಣ) (61ವ.)ಹೃದಯಾಘಾತದಿಂದ ಜು. 3ರಂದು ಸಂಜೆ ನಿಧನರಾದರು.

ಮೃತರು ಕೃಷಿಕರಾಗಿದ್ದು ಜೊತೆಗೆ ಶ್ರೀ ಕ್ಷೇತ್ರ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪಸಂಸ್ಕಾರ ಸೇವಾ ಕಾರ್ಯದಲ್ಲಿ ಸಹಾಯಕರಾಗಿ ಕೆಲಸ ನಿರ್ವಹಿಸುತ್ತಿದ್ದರು.

ಮೃತರು ಪತ್ನಿ, ಓರ್ವ ಪುತ್ರ, ಒರ್ವೆ ಪುತ್ರಿ, ಸಹೋದರರು , ಸಹೋದರಿಯರನ್ನು ಅಗಲಿದ್ದಾರೆ.

Related posts

ಕಕ್ಕಿಂಜೆ ನಿವಾಸಿ ಎ.ಕೆ ಮುಹಮ್ಮದ್ ಹಾಜಿ (ಅಡ್ಡೂರು ಹಾಜಿ ) ನಿಧನ

Suddi Udaya

ಪುಂಜಾಲಕಟ್ಟೆ: ಶಂಕಿತ ರೇಬಿಸ್ ಗೆ ಪ್ರಶಾಂತ್ ಮೃತ್ಯು

Suddi Udaya

ಅಳದಂಗಡಿ: ಹೊಟೇಲ್ ಉದ್ಯಮ ನಿರ್ವಹಿಸುತ್ತಿದ್ದ ಯೋಗೀಶ್ ಪೂಜಾರಿ ಹೆನ್ಕಲ ಅನಾರೋಗ್ಯದಿಂದ ನಿಧನ

Suddi Udaya

ಕಳೆಂಜ ಗ್ರಾ.ಪಂ. ಮಾಜಿ ಸದಸ್ಯ ಕುಶಾಲಪ್ಪ ಗೌಡ ರಿಗೆ ಮಾತೃ ವಿಯೋಗ

Suddi Udaya

ಸೋಣ0ದೂರು ನಿವಾಸಿ ಅಶೋಕ್ ಶೆಟ್ಟಿ ನಿಧನ

Suddi Udaya

ಧರ್ಮಸ್ಥಳದಲ್ಲಿ ಅಸ್ವಸ್ಥಗೊಂಡಿದ್ದ ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವು

Suddi Udaya
error: Content is protected !!