April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ‌ಯವರನ್ನು ಭೇಟಿ ಮಾಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ:ದ.ಕ. ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಗಳ ಕುರಿತು ಚರ್ಚೆ

ಬೆಳ್ತಂಗಡಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ‌ ಅವರನ್ನು ಅವರ ದೆಹಲಿಯ ನಿವಾಸದಲ್ಲಿ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರು ಭೇಟಿಯಾಗಿ ಮಾತುಕತೆ ನಡೆಸಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಪಟ್ಟ ಕಾಮಗಾರಿಗಳ ಕುರಿತು ಚರ್ಚಿಸಲಾಯಿತು..

ಶಿರಾಡಿ ಘಾಟಿಯ ಮೂಲಕ ಹಾದುಹೋಗುವ ಮಂಗಳೂರು – ಬೆಂಗಳೂರು ನಡುವಿನ ರಸ್ತೆ ಪ್ರಯಾಣದ ಅವಧಿಯನ್ನು ಕಡಿಮೆ ಮತ್ತು ಸುಗಮಗೊಳಿಸಲು ಕೈಗೊಳ್ಳಬಹುದಾದ ಯೋಜನೆಗಳ ಕುರಿತು ಅಧ್ಯಯನ ನಡೆಸುವಂತೆ ಕೇಳಿಕೊಂಡರು.

Related posts

ಜಿನಮಂದಿರಗಳ ಸ್ಥಳ ಹಾಗೂ ಅಭಿವೃದ್ಧಿಗೆ ಸಚಿವ ಡಿ. ಸುಧಾಕರ್ ರವರಿಗೆ ಮನವಿ

Suddi Udaya

ಓಡಿಲ್ನಾಳ : ಯುವವಾಹಿನಿ ಡೆನ್ನಾನ ಡೆನ್ನನ 2024 ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಲಾಯಿಲ: ಶ್ರೀ ಉಳ್ಳಾಲ್ತಿ, ಮೈಸಂದಾಯ ಹಾಗೂ ಗುಳಿಗ ದೈವಗಳ ಸಾನಿಧ್ಯ ಪಿಲಿಪಂಜರ ಕ್ಷೇತ್ರ ಇದರ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಭಾರತ -ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್: ಭಾರತದ ಗೆಲುವಿಗಾಗಿ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಮಾಲಾಡಿ ಬಿ ಎಂ ಆಟೋ ಚಾಲಕ ಮಾಲಕರ ಸಂಘ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!